ವಿವಾಹ ಆರತಕ್ಷತೆ

ಈ ಸುದ್ದಿಯನ್ನು ಶೇರ್ ಮಾಡಿ

marriage

ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಅ.ದೇವೇಗೌಡ ಅವರ ಪುತ್ರ ದರ್ಶನ್ ಮತ್ತು ದೇವಿಕಾ ಅವರ ವಿವಾಹದ ಆರತಕ್ಷತೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಿತು. ನೂತನ ವಧು-ವರರನ್ನು ಶ್ರೀ ನಂಜಾವಧೂತ ಸ್ವಾಮೀಜಿ ಆಶೀರ್ವದಿಸಿದರು.

► Follow us on –  Facebook / Twitter  / Google+

Facebook Comments

Sri Raghav

Admin