ವಿವಿಧ ಮೋರ್ಚಾಗಳ ಅಧ್ಯಕ್ಷರು ಹಾಗೂ ರಾಜ್ಯ ಪದಾಕಾರಿಗಳ ಸಭೆ

ಈ ಸುದ್ದಿಯನ್ನು ಶೇರ್ ಮಾಡಿ

shoba

ಬಿಜೆಪಿ ಪಕ್ಷದ ಕಚೇರಿಯಲ್ಲಿಂದು ನಡೆದ ವಿವಿಧ ಮೋರ್ಚಾಗಳ ಅಧ್ಯಕ್ಷರು ಹಾಗೂ ರಾಜ್ಯ ಪದಾಕಾರಿಗಳ ಸಭೆಯನ್ನು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದೆ ಶೋಭಾ ಕರಂದ್ಲಾಜೆ, ಅರವಿಂದ ಲಿಂಬಾವಳಿ, ಮಾಜಿ ಸಚಿವ ರಾಜೂಗೌಡ, ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ಮತ್ತಿತರರು ಈ ಸಂದರ್ಭದಲ್ಲಿ ಇದ್ದರು.

► Follow us on –  Facebook / Twitter  / Google+

Facebook Comments

Sri Raghav

Admin