ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್ : ಫೈನಲ್‍ ಪವೇಶಿಸಿದ ಪಿ.ವಿ.ಸಿಂಧು

ಈ ಸುದ್ದಿಯನ್ನು ಶೇರ್ ಮಾಡಿ

PV-Sindhu--01

ಗ್ಲಾಸ್ಗೋ,ಆ.27-ಭಾರತದ ಸ್ಟಾರ್ ಆಟಗಾರ್ತಿ ಪಿ.ವಿ.ಸಿಂಧು, ಇಲ್ಲಿ ನಡೆಯುತ್ತಿರುವ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್‍ನಲ್ಲಿ ಫೈನಲ್ ಪ್ರವೇಶ ಮಾಡಿದ್ದಾರೆ. ಆದರೆ ಇನ್ನೊಬ್ಬ ಸ್ಟಾರ್ ಆಟಗಾರ್ತಿಸೈನಾ ನೆಹ್ವಾಲ್ ಸೆಮಿಫೈನಲ್ ಸೋಲು ಅನುಭವಿಸಿ ಭಾರೀ ನಿರಾಸೆ ಅನುಭವಿಸಿದರು.

 

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin