ವೇಶ್ಯಾವಾಟಿಕೆ ದಂಧೆ : ನಾಲ್ವರ ಬಂಧನ
ಈ ಸುದ್ದಿಯನ್ನು ಶೇರ್ ಮಾಡಿ
ತುಮಕೂರು, ಆ.23-ವೇಶ್ಯಾವಾಟಿಕೆ ಅಡ್ಡೆಯೊಂದರ ಮೇಲೆ ತಿಲಕ್ ಪಾರ್ಕ್ ಠಾಣೆಯ ಪೊಲೀಸರು ದಾಳಿ ಮಾಡಿ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.ಜಯನಗರ ಠಾಣಾ ವ್ಯಾಪ್ತಿಯ ಎಸ್.ಎಸ್.ಪುರಂ 2ನೆ ತಿರುವಿನಲ್ಲಿರುವ ಮನೆಯೊಂದರಲ್ಲಿ ಸ್ಥಳೀಯ ಮಹಿಳೆಯರನ್ನಿಟ್ಟುಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಬಗ್ಗೆ ನಿಖರ ಮಾಹಿತಿ ಕಲೆ ಹಾಕಿದ ಸಿಪಿಐ ರಾಘವೇಂದ್ರ ಹಾಗೂ ತಂಡ ದಾಳಿ ಮೂಡಿ ನಾಲ್ವರನ್ನು ಬಂಧಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.
► Follow us on – Facebook / Twitter / Google+
Facebook Comments