ಶ್ರೀಲಂಕಾದಲ್ಲಿ ಭಾರೀ ಪ್ರವಾಹ-ಭೂಕುಸಿತ : 23 ಮಂದಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Srilanka--01

ಕೊಲೊಂಬೊ, ಮೇ 26- ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಭಾರೀ ಪ್ರವಾಹ ಮತ್ತು ಭೂ ಕುಸಿತಕ್ಕೆ 23 ಮಂದಿ ಮೃತಪಟ್ಟು, 10ಲಕ್ಷಕ್ಕೂ ಹೆಚ್ಚು ಜನ ಸಂತ್ರಸ್ತರಾಗಿದ್ದಾರೆ. ಶ್ರೀಲಂಕಾದ ಪರ್ವತಮಯ ಪ್ರದೇಶದಲ್ಲಿ ಭಾರೀ ಭೂ ಕುಸಿತವಾಗಿರುವ ಬಗ್ಗೆ ರಾಷ್ಟ್ರೀಯ ಕಟ್ಟಡ ಸಂಶೋಧನಾ ಸಂಸ್ಥೆ (ಎನ್‍ಬಿಆರ್‍ಒ) ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ನೀಡಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

 

Facebook Comments

Sri Raghav

Admin