ಸಂಸತ್ತಿನ ಉಭಯ ಸದನಗಳಲ್ಲಿ ಕೋರಂ ಕೊರತೆ : ಗರಂ ಆದ ಪ್ರಧಾನಿ ಮೋದಿ

ಈ ಸುದ್ದಿಯನ್ನು ಶೇರ್ ಮಾಡಿ

Modi-Shock

ನವದೆಹಲಿ, ಮಾ.21-ಸಂಸತ್ತಿನ ಉಭಯ ಸದನಗಳಲ್ಲಿ ಕೋರಂ (ಸದಸ್ಯರ ಹಾಜರಾತಿ ಕಡಿಮೆ) ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಸದಸ್ಯರು ಕಡ್ಡಾಯವಾಗಿ ಸದನದಲ್ಲಿ ಹಾಜರಿರಬೇಕೆಂದು ಸೂಚಿಸಿದ್ದಾರೆ. ದೆಹಲಿಯಲ್ಲಿ ಇಂದು ನಡೆದ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ಸದಸ್ಯರ ಗೈರು ಹಾಜರಿಯಿಂದ ಸಂಸತ್ತಿನ ಕಲಾಪಗಳು ವಿಳಂಬವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಸಂ¸ತ್ ಅಧಿವೇಶನ ನಡೆಯುವಾಗ ಭಾಗವಹಿಸಬೇಕಾದುದು ಸದಸ್ಯರ ಕರ್ತವ್ಯ ಮತ್ತು ಜವಾಬ್ದಾರಿ. ಹೀಗಾಗಿ ಕಟ್ಟುನಿಟ್ಟಾಗಿ ಕಲಾಪದಲ್ಲಿ ಪಾಲ್ಗೊಳ್ಳಬೇಕು ಎಂದು ಬಿಜೆಪಿ ಸದಸ್ಯರಿಗೆ ಸೂಚನೆ ನೀಡಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin