ಸಚಿನ್‍ರೊಂದಿಗೆ ಕೊಹ್ಲಿ ಹೋಲಿಕೆ ಸರಿಯಲ್ಲ : ರಿಕ್ಕಿ ಪಾಂಟಿಂಗ್

ಈ ಸುದ್ದಿಯನ್ನು ಶೇರ್ ಮಾಡಿ

ponting
ಸಿಡ್ನಿ, ಫೆ.8- ವಿರಾಟ್‍ಕೊಹ್ಲಿ ತನ್ನ ಬ್ಯಾಟಿಂಗ್ ವೈಭವದಿಂದ ಇತ್ತೀಚಿನ ದಿನಗಳಲ್ಲಿ ಕ್ರಿಕೆಟ್ ಜಗತ್ತಿನಲ್ಲಿ ಶ್ರೇಷ್ಠ ಆಟಗಾರರಾಗಿ ರೂಪುಗೊಂಡಿದ್ದಾರೆ ಆದರೆ ಅವರ ಸಾಧನೆಯನ್ನು ಸಚಿನ್ ತೆಂಡೂಲ್ಕರ್‍ರ ಸಾಧನೆಯೊಂದಿಗೆ ಹೋಲಿಸುವುದು ಸರಿಯಲ್ಲ ಎಂದು ಆಸ್ಟ್ರೇಲಿಯಾದ ಶ್ರೇಷ್ಠ ನಾಯಕ ರಿಕ್ಕಿ ಪಾಂಟಿಂಗ್ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ. ಇದೇ ವೇಳೆ ಮುಂಬರುವ ಬಾರ್ಡರ್- ಗವಾಸ್ಕರ್ ಕ್ರಿಕೆಟ್ ಸರಣಿಯ ಬಗ್ಗೆಯೂ ತಮ್ಮ ನೆನಪನ್ನು ಹಂಚಿಕೊಂಡರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin