ಸಚಿವ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದ ಮಾಲಕಯ್ಯ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ

ಈ ಸುದ್ದಿಯನ್ನು ಶೇರ್ ಮಾಡಿ

s Maleekayya-guttedar

ಬೆಂಗಳೂರು,ಆ.24– ಸಚಿವ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದ ಹಿರಿಯ ಶಾಸಕ ಮಾಲಕಯ್ಯ ಗುತ್ತೇದಾರ್ ಅವರ ಮನವೊಲಿಸಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಒಪ್ಪಿಸಲಾಗಿದೆ. ಕರ್ನಾಟಕ ಗೃಹಮಂಡಳಿ ಅಧ್ಯಕ್ಷ ಸ್ಥಾನವನ್ನು ಗುತ್ತೇದಾರ್ ಅವರಿಗೆ ನೀಡಲಾಗಿದ್ದು, ರಾಜೀವ್ ಗಾಂಧಿ ವಸತಿ ನಿಗಮವನ್ನು ಒಳಗೊಂಡು ಗೃಹ ಮಂಡಳಿ ಅಧ್ಯಕ್ಷ ಸ್ಥಾನ ನೀಡುವುದಾದರೆ ಜವಾಬ್ದಾರಿ ಒಪ್ಪಿಕೊಳ್ಳುವುದಾಗಿ ಗುತ್ತೇದಾರ್ ಹೇಳಿದ್ದಾರೆ. ಇದೇ ರೀತಿ ಹಲವಾರು ಶಾಸಕರನ್ನು ನಿಗಮ ಮಂಡಳಿಗೆ ನೇಮಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ತಯಾರಿ ನಡೆಸಿದ್ದು , ಈ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸುವ ಸಲುವಾಗಿ ಶುಕ್ರವಾರ ದೆಹಲಿಗೆ ತೆರಳಲಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin