ಸತ್ಯರಾಜ್ ವಿಡಿಯೋ ಪರಿಶೀಲಿಸಿ ಮುಂದಿನ ಕ್ರಮ : ವಾಟಾಳ್

ಈ ಸುದ್ದಿಯನ್ನು ಶೇರ್ ಮಾಡಿ

Vatal-nagraj

ಬೆಂಗಳೂರು,ಏ.21- ಬಹು ನಿರೀಕ್ಷಿತ ಬಾಹುಬಲಿ-2 ಚಿತ್ರದ ಕಟ್ಟಪ್ಪ ಪಾತ್ರದಾರಿ ಸತ್ಯರಾಜ್ ಅವರು ಕನ್ನಡಿಗರಲ್ಲಿ ಕ್ಷಮೆ ಯಾಚಿಸಿರುವ ವಿಡಿಯೋ ತುಣುಕು ಬಗ್ಗೆ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಕನ್ನಡ ಚಳುವಳಿಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.[ ಇದನ್ನೂ ಓದಿ :  ಕೊನೆಗೂ ಕನ್ನಡಿಗರ ಕ್ಷಮೆ ಕೇಳಿದ ‘ಕಟ್ಟಪ್ಪ’  ] ಇಂದು ಸತ್ಯರಾಜ್ ತಮಿಳು ಭಾಷೆಯಲ್ಲಿ ಕನ್ನಡಿಗರಿಗೆ ಕ್ಷಮೆಯಾಚಿಸಿದ ವಿಡಿಯೋ ತುಣುಕು ಸಾಮಾಜಿಕ ಜಾಲ ತಾಣಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಇದಕ್ಕೆ ಪ್ರತಿಕ್ರಿಯಿಸಿದ ವಾಟಾಳ್ ನಾಗರಾಜ್ ಅವರು ವಿಡಿಯೋವನ್ನು ಪರಿಶೀಲಿಸಿ 2 ಗಂಟೆಯೊಳಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ವಾಟಾಳ್ ಹೇಳಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin