ಸರಕಾರಿ,ಅರೆ ಸರ್ಕಾರಿ ವಿಕಲಚೇತನ ನೌಕರರ ಸಭೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಳಗಾವಿ,ಫೆ.11- ಸರಕಾರಿ, ಅರೆ ಸರ್ಕಾರಿ ವಿಕಲಚೇತನ ನೌಕರರ ಜಿಲ್ಲಾ ಮಟ್ಟದ ಸಭೆಯನ್ನು ನಗರದ ಪ್ರವಾಸಿ ಮಂದಿರದಲ್ಲಿ ನಾಳೆ 11ಗಂಟೆಗೆ ಕರೆಯಲಾಗಿದೆ.  ಸಭೈಯ ಅಧ್ಯಕ್ಷತೆಯನ್ನು ಸಂಘದ ರಾಜ್ಯಾಧ್ಯಕ್ಷ ಬೀರಪ್ಪ ಅಂಡಗಿ ಚಿಲವಾಡಗಿ ವಹಿಸಲಿದ್ದು, ಸಭೈಯಲ್ಲಿ ಜಿಲ್ಲಾ ಮಟ್ಟದ ವಿಕಲಚೇತನರ ದಿನಾಚರಣೆ ಹಾಗೂ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭದ ಕುರಿತು ಹಾಗೂ ಬಡ್ತಿ ಮಿಸಲಾತಿ ಆದೇಶ ಜಾರಿಗೆ ಕುರಿತು ವಿವಿಧ ವಿಷಯಗಳ ಕುರಿತು ಚರ್ಚೆ ಮಾಡಲಾಗುತ್ತದೆ.ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುವ ಸರ್ಕಾರಿ, ಅರೆ ಸರ್ಕಾರಿ ವಿಕಲಚೇತನ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಭೈಯನ್ನು ಯಶ್ವಸಿಗೊಳಿಸುವಂತೆ ಸಂಘದ ತಾಲೂಕು ಘಟಕದ ಅಧ್ಯಕ್ಷ ಬಿ.ವಾಯ್. ತಳವಾರ ಮನವಿ ಮಾಡಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ದೂ. 9845609362, 8088269182. ಸಂರ್ಪಕಿಸಲು ಕೊರಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin