ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್’ಪೆಕ್ಟರ್ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

sub-inspector

ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯು ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್’ಪೆಕ್ಟರ್ (ಸಿಎಆರ್/ಡಿಎಆರ್) ಹುದ್ದೆಗಳಿಗೆ ಅರ್ಹ ಪುರುಷ ಅಭ್ಯರ್ಥಿಗಳಿಂದ ಅನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಹುದ್ದೆಗಳ ಸಂಖ್ಯೆ : 38
ಹುದ್ದೆಗಳ ವಿವರ
1.ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್’ಪೆಕ್ಟರ್ (ಪುರುಷ) – 32
2.ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್’ಪೆಕ್ಟರ್ (ಸೇವೆಯಲ್ಲಿರುವವರು) – 05
3.ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್’ಪೆಕ್ಟರ್ (ಪುರುಷ) (ಹೈ-ಕ) – 01
ವಿದ್ಯಾರ್ಹತೆ : ಯು.ಜಿ.ಸಿ ಯಿಂದ ಮಾನ್ಯತೆ ಪಡೆದಿರುವ ಅಂಗಿಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ಇದಕ್ಕೆ ಸಮನಾದ ಶಿಕ್ಷಣ ಪಡೆದಿರುವವರು ಅರ್ಜಿ ಸಲ್ಲಿಸಬಹುದು.
ವಯೋಮಿತಿ : ಕನಿಷ್ಠ 21 ವರ್ಷ ನಿಗದಿಮಾಡಲಾಗಿದೆ. ಗರಿಷ್ಠ ವಯಸ್ಸನ್ನು ಸಾಮಾನ್ಯ ವರ್ಗದವರಿಗೆ 26 ವರ್ಷ, ಪ.ಜಾ, ಪ.ಪಂ, ಹಿಂದುಳಿದ ವರ್ಗದವರಿಗೆ 28 ವರ್ಷ, ಸೇವಾನಿರತ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲತೆ ನೀಡಲಾಗಿದೆ.
ಶುಲ್ಕ : ಸಾಮಾನ್ಯ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 250 ರೂ, ಪ,ಜಾ, ಪ.ಪಂ, ಪ್ರವರ್ಗ 1ರ ಅಭ್ಯರ್ಥಿಗಳಿಗೆ 100 ರೂ ಶುಲ್ಕ ನಿಗದಿಮಾಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17-03-2018

ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ  www.ksp.gov.in   ಗೆ ಭೇಟಿ ನೀಡಿ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ 

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin