ಸಾಲ ಬಾದ ತಾಳಲಾರದೆ ರೈತ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

 

farmers--suicide

ವಿಜಯಪುರ,ಸೆ1- ಸಾಲದ ಬಾದೆ ತಾಳಲಾರದೆ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುದ್ದೇಬಿಹಾಳ ತಾಲೂಕಿನ ತಂಗಡಗಿ ಹಡಪದಲ್ಲಿ ನಡೆದಿದೆ. ಬಾಬುಸಾಬ ಕೊಣ್ಣೂರ (42) ಎಂಬುವವನೇ ಆತ್ಮಹತ್ಯೆ ಮಾಡಿಕೊಂಡ ರೈತ.  ಬೆಳೆ ಬೆಳೆಯಲು ಇತನು ಖಾಸಗಿ ಬ್ಯಾಂಕ್ ಸೇರಿದಂತೆ ಹಲವಾರು ಕಡೆಗಳಿಂದ ಸಾಲ ಮಾಡಿಕೊಂಡಿದ್ದ, ಮಳೆಯಾಗದ ಕಾರಣ ಬೆಳೆ ನಷ್ಟವಾಗಿ ಸಾಲ ಹೇಗೆ ತೀರಿಸಬೇಕೆಂದು ಮನನೊಂದು ಅಪ್ಪಣ್ಣ ಮಠದ ಎದುರಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮುದ್ಧೇಬಿಹಾಳ ಪೊಲೀಸರು ಪಕ್ರರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

 

 

► Follow us on –  Facebook / Twitter  / Google+

Facebook Comments

Sri Raghav

Admin