ಸಿಎಂ-ಪರಂ ರಿಂದ ಕೆಂಪಯ್ಯ ಅವರ ಆರೋಗ್ಯ ವಿಚಾರಣೆ

ಈ ಸುದ್ದಿಯನ್ನು ಶೇರ್ ಮಾಡಿ

kempaih
ಬೆಂಗಳೂರು, ಆ.30- ಹೃದಯ ಚಿಕಿತ್ಸೆಗೊಳಗಾಗಿ ನಗರದ ಹೊರವಲಯದ ನಾರಾಯಣ ಹೃದಯಾಲಯದಲ್ಲಿರುವ ಗೃಹ ಸಚಿವರ ಸಲಹೆಗಾರ ಕೆಂಪಯ್ಯ ಅವರ ಆರೋಗ್ಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಚಾರಿಸಿದರು. ಇಂದು ಬೆಳಗ್ಗೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ನಾರಾಯಣ ಹೃದಯಾಲಯಕ್ಕೆ ತೆರಳಿ ಕಳೆದ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿರುವ ಕೆಂಪಯ್ಯ ಅವರ ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗಲೆಂದು ಹಾರೈಸಿದರು.

► Follow us on –  Facebook / Twitter  / Google+

Facebook Comments

Sri Raghav

Admin