ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಬಾಲಕಿ ಸಾವು
ಈ ಸುದ್ದಿಯನ್ನು ಶೇರ್ ಮಾಡಿ
ಕೋಲಾರ,ಸೆ.14-ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಬಾಲಕಿ ಸಾವು. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಟೇಕಲ್ ಸಮೀಪ ನಡೆದಿದ್ದ ಘಟನೆ. ಕುಸುಮ(14) ಆತ್ಮಹತ್ಯೆಗೆ ಯತ್ನಿಸಿದ್ದ ಬಾಲಕಿ. ಅಜ್ಜಿ ಲಕ್ಷ್ಮಮ್ಮ ಬೈದಳೆಂದು ಆತ್ಮಹತ್ಯೆ ಯತ್ನ ನಡೆಸಿದ್ದ ಬಾಲಕಿ. ಚಿಕಿತ್ಸೆ ಫಲಕಾರಿಯಾಗದೆ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಸಾವು. ಮಾಸ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
► Follow us on – Facebook / Twitter / Google+
Facebook Comments