ಸುಪ್ರೀಂಲ್ಲಿ ಕಾವೇರಿ ವಿಚಾರಣೆ ಹಿನ್ನೆಲೆಯಲ್ಲಿ ರಾಮನಗರ ಹಾಗೂ ಮಂಡ್ಯದಲ್ಲಿ ನಿಷೇದಾಜ್ಞೆ ಜಾರಿ

ಈ ಸುದ್ದಿಯನ್ನು ಶೇರ್ ಮಾಡಿ

Mandya-a

ಮಂಡ್ಯ/ರಾಮನಗರ,ಅ.18-ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಇಂದು ಸುಪ್ರೀಂಕೋರ್ಟ್‍ನಲ್ಲಿ ಅರ್ಜಿ ವಿಚಾರಣೆಗೆ ಬಂದಿರುವ ಹಿನ್ನೆಲೆಯಲ್ಲಿ ರಾಮನಗರ ಹಾಗೂ ಮಂಡ್ಯದಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ಮುಂಜಾಗ್ರತೆ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಇಂದು ಮಧ್ಯ ರಾತ್ರಿವೆರೆಗೂ ಜಾರಿಯಲ್ಲಿರುತ್ತದೆ ಎಂದು ತಹಸೀಲ್ದಾರ್ ತಿಳಿಸಿದ್ದಾರೆ.
ಬೆಳಗ್ಗಿನಿಂದಲೇ ರೈತರು ಹಾಗೂ ಸಾರ್ವಜನಿಕರ ಮನದಲ್ಲಿ ಕಾವೇರಿ ಬಗ್ಗೆ ಸುಪ್ರೀಂಕೋರ್ಟ್ ಏನು ತೀರ್ಪು ನೀಡಬಹುದು ಎಂಬ ಬಗ್ಗೆ ಕುತೂಹಲ ಕೆರಳಿಸಿತು.

► Follow us on –  Facebook / Twitter  / Google+

Facebook Comments

Sri Raghav

Admin