‘ಸೈಕಲ್’ಗಾಗಿ ದೆಹಲಿಯಲ್ಲಿ ಮುಲಾಯಂ, ಲಖನೌನಲ್ಲಿ ಅಖಿಲೇಶ್ ಕಸರತ್ತು

ಈ ಸುದ್ದಿಯನ್ನು ಶೇರ್ ಮಾಡಿ

Cycle-01

ನವದೆಹಲಿ, ಜ.5- ಉತ್ತರ ಪ್ರದೇಶದ ಆಡಳಿತಾರೂಢ ಸಮಾಜವಾದಿ ಪಕ್ಷದಲ್ಲಿ ಭುಗಿಲೆದ್ದಿರುವ ಭಿನ್ನಮತ ಬಗೆಹರಿಯುವ ಲಕ್ಷಣಗಳು ಕಂಡುಬರುತ್ತಿಲ್ಲ. ಒಂದೆಡೆ ಪಕ್ಷದ ಪರಮೋಚ್ಚ ನಾಯಕ ಮುಲಾಯಂ ಸಿಂಗ್ ಯಾದವ್ ಸೈಕಲ್ ಚಿಹ್ನೆಗಾಗಿ ಕೇಂದ್ರ ಚುನಾವಣಾ ಆಯೋಗದಲ್ಲಿ ತಮ್ಮ ಸಹೋದರ ಶಿವಪಾಲ್ ಯಾದವ್‍ರೊಂದಿಗೆ ಕಸರತ್ತು ನಡೆಸುತ್ತಿದ್ದಾರೆ. ಇನ್ನೊಂದೆಡೆ ಮುಖ್ಯಮಂತ್ರಿ ಅಖಿಲೇಶ್ ಯಾದವ್ ತಮ್ಮ ಪರ ಶೇ.90ಕ್ಕಿಂತಲೂ ಹೆಚ್ಚು ಶಾಸಕರ ಬೆಂಬಲ ಸಾಬೀತುಮಾಡಲು ಲಖನೌನಲ್ಲಿ ಸಹಿ ಸಂಗ್ರಹದಲ್ಲಿ ತೊಡಗಿದ್ದಾರೆ.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin