ಸೋಲುಗಳು ಪಾಠ ಕಲಿಸುತ್ತವೆ : ಕೊಹ್ಲಿ
ಈ ಸುದ್ದಿಯನ್ನು ಶೇರ್ ಮಾಡಿ
ಬೆಂಗಳೂರು, ಮೇ 6- ಸೋಲುಗಳು ಪಾಠ ಕಲಿಸುತ್ತವೆ, ಗೆದ್ದು ಬೀಗುವುದಕ್ಕಿಂತ ಸೋಲಿನಿಂದ ಗೆಲುವಿನ ಗುರಿಯನ್ನು ಮುಟ್ಟುವುದು ಲೇಸು ಎಂದು ಆರ್ಸಿಬಿ ನಾಯಕ ವಿರಾಟ್ ಕೊಹ್ಲಿ ತಿಳಿಸಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಸೋತ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಮುಖವೆನಿಸಿಕೊಂಡಿದ್ದ ಪಂದ್ಯದಲ್ಲಿ ಸೋಲು ಕಂಡಿರುವುದು ಬೇಸರ ತಂದಿದೆ. ಆದರೆ ಮುಂದಿನ ಪಂದ್ಯಗಳಲ್ಲಿ ಮತ್ತೆ ಗೆಲುವಿನ ಲಯಕ್ಕೆ ಮರಳುತ್ತೇವೆ ಎಂದು ಅವರು ಆತ್ಮವಿಶ್ವಾಸದ ನುಡಿಗಳನ್ನಾಡಿದ್ದಾರೆ.
Facebook Comments