ಹರಿಯಾಣ ಮಾಜಿ ಮುಖ್ಯಮಂತ್ರಿ ಹೂಡಾ ವಿರುದ್ದ ಕೇಸ್ ದಾಖಲಿಸಿಕೊಂಡ ಸಿಬಿಐ

ಈ ಸುದ್ದಿಯನ್ನು ಶೇರ್ ಮಾಡಿ

Bhupinder-Singh-Hooda

ನವದೆಹಲಿ, ಏ.6- ಪಂಚಕುಲದಲ್ಲಿ, ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್‍ಗೆ (ಎಜೆಎಲ್) ಭೂ ಮಂಜೂರಾತಿಯಲ್ಲಿ ನಡೆದಿದೆ ಎನ್ನಲಾದ ಭಾರೀ ಅಕ್ರಮಗಳಿಗೆ ಸಂಬಂಧಪಟ್ಟಂತೆ ಹರಿಯಾಣ ಮಾಜಿ  ಮುಖ್ಯಮಂತ್ರಿ ಭೂಪಿಂದರ್ ಹೂಡಾ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ. 1982ರಲ್ಲಿ ಎಜೆಎಲ್‍ಗೆ ಭಾರೀ ಬೆಲೆ ಬಾಳುವ ಭೂಮಿ ನೀಡಲಾಗಿತ್ತು. 1992ರವರೆಗೆ ಪಂಚಕುಲದಲ್ಲಿ ನಿರ್ಮಾಣ ಕಾರ್ಯವಾಗಿರಲಿಲ್ಲ. ಇದರಲ್ಲಿ ದೊಡ್ಡ ಮಟ್ಟದ ಅಕ್ರಮ ನಡೆದಿದೆ ಎಂದು ಎಫ್‍ಐಆರ್‍ನಲ್ಲಿ ಸಿಬಿಐ ಆರೋಪಿಸಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin