ಹಿಟ್ ಅಂಡ್ ರನ್ ಪ್ರಕರಣದಲ್ಲಿ ಗೀತಾ ವಿಷ್ಣುಗೆ ಜಾಮೀನು

ಈ ಸುದ್ದಿಯನ್ನು ಶೇರ್ ಮಾಡಿ

Geetha-Vishnu--01ಬೆಂಗಳೂರು. ಅ.04 : ಹಿಟ್ ಅಂಡ್ ರನ್ ಪ್ರಕರಣದಲ್ಲಿ ಉದ್ಯಮಿ ಆದಿಕೇಶವುಲು ಅವರ ಮೊಮ್ಮಗ ಗೀತಾ ವಿಷ್ಣು ಅವರಿಗೆ ಷರತ್ತು ಬದ್ಧ ಜಾಮೀನು ದೊರೆತಿದೆ. 25 ಸಾವಿರ ಬಾಂಡ್ ಮತ್ತು ಇಬ್ಬರ ಶೂರಿಟಿ ಮೇಲೆ ಬೆಂಗಳೂರಿನ 1 ನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ತನಿಖೆಗೆ ಸಹಕರಿಸಬೇಕು, ಸಾಕ್ಷ್ಯ ನಾಶಮಾಡದಂತೆ ನ್ಯಾಯಾಲಯ ಸೂಚಿಸಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin