ಹೃದಯಾಘಾತದಿಂದ ಪೊಲೀಸ್ ಇನ್ಸ್ ಪೆಕ್ಟರ್ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Heart-Attack

ಚಳ್ಳಕೆರೆ ಆ.24 : ಹೃದಯಾಘಾತದಿಂದ ಪೊಲೀಸ್ ಇನ್ಸ್ ಪೆಕ್ಟರ್ ಓರ್ವರು ನಿಧನರಾಗಿದ್ದಾರೆ. ಚಿತ್ರದುರ್ಗ -ದಾವಣಗೆರೆ ಗುಪ್ತದಳ ವಿಭಾಗದ ಬೋಸಯ್ಯ(59) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇಂದು ಬೆಳಿಗ್ಗೆ ಮನೆಯಲ್ಲೇ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ವಿಫಲವಾಯಿತು, ಎಂದು ತಿಳಿದುಬಂದಿದೆ.

► Follow us on –  Facebook / Twitter  / Google+

Facebook Comments

Sri Raghav

Admin