ಹೈಕೋರ್ಟ್‍ನಲ್ಲಿ ಜಿಲ್ಲಾ ನ್ಯಾಯಾಧೀಶರ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

high-court

ಕರ್ನಾಟಕ ಉಚ್ಛನ್ಯಾಯಾಲಯದ ರಿಜಿಸ್ಟ್ರಾರ್ ಜನರಲ್ ರವರ ಕಚೇರಿಯು ಜಿಲ್ಲಾ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ : 30
ಹುದ್ದೆಗಳ ವಿವರ
ಜಿಲ್ಲಾ ನ್ಯಾಯಾಧೀಶರ ಹುದ್ದೆಗಳು – 30
ವಿದ್ಯಾರ್ಹತೆ : ಕನಿಷ್ಠ ಕಾನೂನು ಪದವಿ ಹೊಂದಿರಬೇಕು. ಕಡ್ಡಾಯವಾಗಿ ವಕೀಲ ವೃತ್ತಿಯಲ್ಲಿ ತರಬೇತಿ ಪಡೆದಿರಬೇಕು.
ವಯೋಮಿತಿ : ಅನುಸೂಚಿತ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ ಗರಿಷ್ಠ 48 ವರ್ಷ, ಇತರ ಅಭ್ಯರ್ಥಿಗಳಿಗೆ 45 ವರ್ಷ ವಯಸನ್ನು ನಿಗದಿಮಾಡಲಾಗಿದ್ದು, ಮಾಜಿ ಸೇವಾ ನಿರತ ಅಭ್ಯರ್ಥಿಗಳಿಗೆ 3 ವರ್ಷ ದಷ್ಟು ವಯೋಮಿತಿಯಲ್ಲಿ ಸಡಿಲತೆ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-04-2018

ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ http://karnatakajudiciary.kar.nic.in/recruitment.asp  ಗೆ ಭೇಟಿ ನೀಡಿ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ 

Facebook Comments

Sri Raghav

Admin