ಹೈಕೋರ್ಟ್‍ನಲ್ಲಿ ಸಾಫ್ಟ್ ವೇರ್ ಟೆಕ್ನಿಷಿಯನ್‍ಗಳಿಗೆ ಉದ್ಯೋಗಾವಕಾಶ

ಈ ಸುದ್ದಿಯನ್ನು ಶೇರ್ ಮಾಡಿ

high-court

ಕರ್ನಾಟಕ ಉಚ್ಛನ್ಯಾಯಾಲಯದಲ್ಲಿ ಸಾಫ್ಟ್ ವೇರ್ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ : 09
ಹುದ್ದೆಗಳ ವಿವರ
ಸಾಫ್ಟ್ ವೇರ್ ಟೆಕ್ನಿಷಿಯನ್ – 09
ವಿದ್ಯಾರ್ಹತೆ : ಟೆಕ್ನಾಲಜಿಯಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್, ಕಂಪೂಟರ್ ಸೈನ್ಸ್, ಟೆಲಿಕಮ್ಯೂನಿಕೇಷನ್ ಇನ್ಟ್ರುಮೆಂಟೆಷನ್ ಟೆಕ್ನಾಲಜಿ, ಇನ್ರ್ಫಮೆಷನ್ ಟೆಕ್ನಾಲಜಿ / ಎಂಸಿಎ, ಎಂಎಸ್‍ಸಿ (ಕಂಪೂಟರ್ ಸೈನ್ಸ್ / ಎಲೆಕ್ಟ್ರಾನಿಕ್ಸ್).
ವಯೋಮಿತಿ : ಕನಿಷ್ಠ ವಯೋಮಿತಿಯನ್ನು 21 ವರ್ಷಕ್ಕೆ ನಿಗದಿ ಮಾಡಲಾಗಿದ್ದು, ಗರಿಷ್ಠ ವಯೋಮಿತಿಯನ್ನು ಸಾಮಾನ್ಯ ವರ್ಗದವರಿಗೆ 35, ಹಿಂದುಳಿದವರಿಗೆ 38, ಪ.ಜಾ, ಪ.ಪಂ, ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷದವರೆಗೆ ಸಡಿಲತೆಗೊಳಿಸಲಾಗಿದೆ.
ಶುಲ್ಕ : ಸಾಮಾನ್ಯ ಮತ್ತು ಹಿಂದುಳಿದ ವರ್ಗದವರಿಗೆ 750 ರೂ, ಪ.ಜಾ, ಪ.ಪಂ, ಪ್ರವರ್ಗ-1, ಪಿಎಚ್ ಅಭ್ಯರ್ಥಿಗಳಿಗೆ 500 ರೂ ಶುಲ್ಕ ನಿಗದಿಮಾಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 02-02-2018

ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ  http://www.karnatakajudiciary.kar.nic.in ಗೆ ಭೇಟಿ ನೀಡಿ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ 

Facebook Comments

Sri Raghav

Admin