ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯವರನ್ನು ಭೇಟಿ ಮಾಡಿದ ಸಿಎಂ ಕುಮಾರ್
ಈ ಸುದ್ದಿಯನ್ನು ಶೇರ್ ಮಾಡಿ
ಬೆಂಗಳೂರು, ಮೇ 27- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳಾದ ಮಹೇಶ್ವರಿ ಅವರನ್ನು ಇಂದು ಭೇಟಿ ಮಾಡಿದರು. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಕುಮಾರಸ್ವಾಮಿ ಅವರು ಮೊದಲ ಬಾರಿಗೆ ನ್ಯಾಯಮೂರ್ತಿಗಳನ್ನು ಭೇಟಿಯಾದರು.
Facebook Comments