ಹೋರಿ ಬೆದರಿಸುವ ಸ್ಪರ್ಧೆ ವೇಳೆ ವ್ಯಕ್ತಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Hori--02

ಹಾವೇರಿ, ಜ.9- ಹೋರಿ ಬೆದರಿಸುವ ಸ್ಪರ್ಧೆ ಸಂದರ್ಭದಲ್ಲಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಹಿರೇಕೆರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅರುಣ ಮಡಿವಾಳರ (37) ಮೃತ ಪಟ್ಟ ವ್ಯಕ್ತಿ. ಹಿರೇಕೆರೂರು ತಾಲ್ಲೂಕಿನ ಮಾಸೂರಿನಲ್ಲಿ ಈ ಘಟನೆ ಸಂಭವಿಸಿದ್ದು , ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

Sri Raghav

Admin