ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ, 13 ಐಎಎಸ್ ಅಧಿಕಾರಿಗಳ ವರ್ಗಾವಣೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಆ.25- ಆಡಳಿತ ವರ್ಗಕ್ಕೆ ಮೇಜರ್ ಸರ್ಜರಿ ನಡೆಸಿರುವ ಸರ್ಕಾರ 13 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ಕಳೆದ ಹಲವು ದಿನಗಳಿಂದ ಆಯಾ ಕಟ್ಟಿನ ಹುದ್ದೆಯಲ್ಲಿದ್ದ ಅಧಿಕಾರಿಗಳನ್ನು ಇಂದು ಸರ್ಕಾರ ವರ್ಗಾವಣೆಗೊಳಿಸಿದೆ. ವರ್ಗಾವಣೆಗೊಂಡ ಅಕಾರಿಗಳ ಪಟ್ಟಿ ಈ ಕೆಳಕಂಡಂತಿದೆ.

1.ನಂದಿನಿ ಕೆ.ಆರ್- ಜಿಲ್ಲಾಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಕಾರಿ, ಬಳ್ಳಾರಿ.
2.ಅಕ್ಷಯ್ ಶ್ರೀಧರ್-ಆಯುಕ್ತರು, ಮಂಗಳೂರು ಮಹಾನಗರ
3.ಲೊಕಾಂಡೆ ಸ್ನೇಹಲ್ ಸುಧಾಕರ್-ಆಯುಕ್ತರು, ಕಲ್ಬುರ್ಗಿ ಮಹಾನಗರ ಪಾಲಿಕೆ
4.ಬನ್ವರ್ ಸಿಂಗ್ ಲೀನಾ- ಜಿಲ್ಲಾಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಕಾರಿ, ಮಡಿಕೇರಿ.
5. ಡಾ.ಗಿರೀಶ್ ದಿಲೀಪ್ ಬಡೋಲೆ- ಸಹಾಯಕ ಆಯುಕ್ತರು, ಕೊಳ್ಳೆಗಾಲ ಉಪವಿಭಾಗ, ಕೊಳ್ಳೆಗಾಲ
6. ಆಕೃತಿ ಬನ್ಸಾಲ್- ಸಹಾಯಕ ಆಯುಕ್ತರು, ಶಿರಸಿ ಉಪವಿಭಾಗ, ಶಿರಸಿ
7. ದಿಗ್ವಿಜಯ್ ಬೋಡ್ಕೆ- ಸಹಾಯಕ ಆಯುಕ್ತರು, ತಿಪಟೂರು ಉಪವಿಭಾಗ, ತಿಪಟೂರು
8. ರಾಹುಲ್ ಸಿಂಧೆ- ಸಹಾಯಕ ಆಯುಕ್ತರು, ಇಂಡಿ ಉಪವಿಭಾಗ, ಇಂಡಿ
9. ಈಶ್ವರ್ ಕುಮಾರ್ ಖಂಡೋ- ಸಹಾಯಕ ಆಯುಕ್ತರು,ಮಡಿಕೇರಿ ಉಪವಿಭಾಗ, ಮಡಿಕೇರಿ
10. ಗರಿಮಾ ಪನ್ವರ್ – ಸಹಾಯಕ ಆಯುಕ್ತರು, ಬೀದರ್ ಉಪವಿಭಾಗ, ಬೀದರ್
11. ಡಾ.ಗೋಪಾಲಕೃಷ್ಣ -ಸಹಾಯಕ ಆಯುಕ್ತರು, ಧಾರವಾಡ ಉಪವಿಭಾಗ, ಧಾರವಾಡ
12. ಉಕೇಶ್‍ಕುಮಾರ್- ಸಹಾಯಕ ಆಯುಕ್ತರು, ಚಿಕ್ಕೋಡಿ ಉಪವಿಭಾಗ, ಚಿಕ್ಕೋಡಿ
13. ಪಟೇಲ್ ಭುವನೇಶ್ ದೇವಿದಾಸ್- ಸಹಾಯಕ ಆಯುಕ್ತರು, ಬಸವ ಕಲ್ಯಾಣ ಉಪವಿಭಾಗ, ಬಸವಕಲ್ಯಾಣ

Facebook Comments

Sri Raghav

Admin