ಬೆಂಗಳೂರಲ್ಲಿ ಈವರೆಗೆ 1416 ಪೊಲೀಸರಿಗೆ ಕೊರೋನಾ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಆ.3- ನಗರದಲ್ಲಿ ಇದುವರೆಗು 1416 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಕೊರೊನಾ ಸೊಂಕು ತಗುಲಿದೆ. ಈ ಪೈಕಿ 1143 ಸಿಬ್ಬಂದಿ ಗುಣಮುಖರಾಗಿದ್ದಾರೆ . 10 ಮಂದಿ ಮೃತಪಟ್ಟಿದ್ದಾರೆ.

ಪ್ರತಿನಿತ್ಯ ಪೊಲೀಸರಲ್ಲಿ ಕೊರೊನಾ ಪಾಸಿಟಿವ್ ಕಂಡುಬರುತ್ತಿರುವುದರಿಂದ ಕೊರೊನಾ ವಾರಿಯರ್ಸ್‍ಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರಲ್ಲಿ ಆತಂಕ ಉಂಟಾಗಿದೆ.

Facebook Comments

Sri Raghav

Admin