‘200 ಕೋಟಿ ಊಟ’

ಈ ಸುದ್ದಿಯನ್ನು ಶೇರ್ ಮಾಡಿ

200-uta
ಇಸ್ಕಾನ್ ಸಂಸ್ಥೆಯ ಅಕ್ಷಯ ಪಾತ್ರೆ ಪ್ರತಿಷ್ಠಾನದಿಂದ ‘200 ಕೋಟಿ ಊಟ’ ಕಾರ್ಯಕ್ರಮವನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಉದ್ಘಾಟಿಸಿದರು. ರಾಜ್ಯಪಾಲ ವಿ.ಆರ್.ವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವರಾದ ಪ್ರಕಾಶ್ ಜಾವಡೇಕರ್, ಡಿ.ವಿ.ಸದಾನಂದಗೌಡ, ಅಕ್ಷಯ ಪಾತ್ರೆ ಪ್ರತಿಷ್ಠಾನದ ಅಧ್ಯಕ್ಷ ಮಧು ಪಂಡಿತ್ ದಾಸ್ ಮತ್ತಿತರರು ಉಪಸ್ಥಿತರಿದ್ದರು.

► Follow us on –  Facebook / Twitter  / Google+

Facebook Comments

Sri Raghav

Admin