ಬಿಗ್ ಬ್ರೇಕಿಂಗ್ : 2019ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು. ಅ. 28 : ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯರಿಗೆ ರಾಜ್ಯ ಸರ್ಕಾರದ ಪ್ರತಿಷ್ಠಿತ 2019ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ನವೆಂಬರ್ 1 ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವದ ಸಂಧರ್ಭದಲ್ಲಿ 64 ಗಣ್ಯರಿಗೆ ಹಾಗೂ ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

ಸಾಹಿತ್ಯ, ರಂಗಭೂಮಿ, ಸಂಗೀತ, ಜಾನಪದ , ಶಿಲ್ಪಕಲೆ , ಕ್ರೀಡೆ, ಚಲನಚಿತ್ರ, ಯೋಗ , ಶಿಕ್ಷಣ , ಸಂಕೀರ್ಣ , ಪತ್ರಿಕೋದ್ಯಮ , ಸಮಾಜಸೇವೆ , ಕೃಷಿ ಪರಿಸರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರನ್ನು ಗಣ್ಯರು ಹಾಗೂ ಸಂಸ್ಥೆಗಳನ್ನು ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ನೀಡುತ್ತಿದೆ.

 

 

 

 

Facebook Comments

Sri Raghav

Admin