21 ಮಂದಿ ನ್ಯಾಯಾಂಗ ಬಂಧನಕ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

Arrest

ಉಡುಪಿ, ಆ.31- ಗೋ ರಕ್ಷಣೆಯ ನೆಪದಲ್ಲಿ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ   21 ಮಂದಿ ಆರೋಪಿಗಳಿಗೆ ಇಲ್ಲಿನ ಜಿಲ್ಲಾ ನ್ಯಾಯಾಲಯ ಸೆ.15ರವರೆಗೆ ನ್ಯಾಯಾಂಗ ಬಂಧನಕ್ಕೆ ವಿಸ್ತರಿಸಿದೆ. ಕಳೆದ ಆ.18ರಂದು ಪ್ರವೀಣ್ ಪೂಜರಿ ಹತ್ಯೆ ನಡೆದಿತ್ತು. ಈ ಸಂಬಂಧ ಪೊಲೀಸರು ಒಟ್ಟು 21 ಮಂದಿಯನ್ನು ಬಂಧಿಸಿದ್ದರು. ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿದರು.

Facebook Comments

Sri Raghav

Admin