4 ಡ್ಯಾಂಗಳಿಂದ ತಮಿಳುನಾಡಿಗೆ ನೀರು ಬಿಡುಗಡೆ

ಈ ಸುದ್ದಿಯನ್ನು ಶೇರ್ ಮಾಡಿ

Kaveri-0002

ಬೆಂಗಳೂರು, ಸೆ.7– ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ತಮಿಳುನಾಡಿಗೆ ಕಾವೇರಿ ನೀರು ಬಿಡಲಾಗಿದೆ ಎಂದು ಜಲಸಂಪನ್ಮೂಲ ಖಾತೆ ಸಚಿವಾಲಯದ ಹಿರಿಯ ಅಧಿಕಾರಿ ಯೊಬ್ಬರು ತಿಳಿಸಿದ್ದಾರೆ.  ಮುಂಗಾರು ಹಂಗಾಮಿನ ಬೆಳೆಗಳು ನೀರಿಲ್ಲದೆ ಒಣಗುತ್ತಿವೆ ಎಂಬ ತಮಿಳುನಾಡಿನ ಮನವಿ ಹಿನ್ನೆಲೆಯಲ್ಲಿ 10 ದಿನಗಳ ಕಾಲ ಪ್ರತಿದಿನ 15 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ಆದೇಶಿಸಿತ್ತು, ನಿನ್ನೆ ಮಧ್ಯರಾತ್ರಿಯಿಂದ ನೀರು ಹರಿಸುವ ಪ್ರಕ್ರಿಯೆ ಆರಂಭವಾಗಿದೆ ಎಂದು ಹೇಳಿದ್ದಾರೆ. ಸುದ್ದಿ ಸಂಸ್ಥೆಯ ಜತೆ ಈ ಕುರಿತಂತೆ ಮಾತನಾಡಿದ ಅಧಿಕಾರಿ, ನೀರು ಹರಿಸುತ್ತಿರುವ ಬಗ್ಗೆ ಖಚಿತಪಡಿಸಿದ್ದಾರೆ.

► Follow us on –  Facebook / Twitter  / Google+

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin