8 ದಿನಗಳ ಕಾಲ ಫಾರಿನ್ ಟೂರ್’ಗೆ ತೆರಳಲಿದ್ದಾರೆ ಇಂಧನ ಸಚಿವ ಡಿ.ಕೆ.ಶಿವಕುಮಾರ್

ಈ ಸುದ್ದಿಯನ್ನು ಶೇರ್ ಮಾಡಿ

dk-shivkumar

ಬೆಂಗಳೂರು, ಅ.30-ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು ಎಂಟು ದಿನಗಳ ಕಾಲ ವಿದೇಶಗಳಲ್ಲಿ ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಕುರಿತಂತೆ ಅಧ್ಯಯನ ಪ್ರವಾಸವನ್ನು ಕೈಗೊಂಡಿದ್ದಾರೆ. ಇಂದಿನಿಂದ ಜರ್ಮನಿ, ಆಸ್ಟ್ರಿಯಾ, ಸ್ವಿಡ್ಜರ್‍ಲ್ಯಾಂಡ್ ದೇಶಗಳಿಗೆ ಪ್ರವಾಸ ಕೈಗೊಂಡಿರುವ ಸಚಿವರು ರಬ್ಬರ್ ಡ್ಯಾಂ ಅಳವಡಿಕೆ, ಹಾರುಬೂದಿಯ ನಿರ್ವಹಣೆ ಮತ್ತು ಪಂಪ್ಡ್ ಸ್ಟೋರೇಜ್ ನಿರ್ವಹಣೆಯ ಬಗ್ಗೆ ಅಧ್ಯಯನ ನಡೆಸಲಿದ್ದಾರೆ ಎಂದು ಅಕೃತ ಮೂಲಗಳು ತಿಳಿಸಿವೆ.
ಸಚಿವರೊಂದಿಗೆ ಕೆಪಿಸಿಎಲ್‍ನ ವ್ಯವಸ್ಥಾಪಕ ನಿರ್ದೇಶಕ ಕುಮಾರ್‍ನಾಯಕ್ ಸೇರಿದಂತೆ ನಾಲ್ವರು ಹಿರಿಯ ಅಕಾರಿಗಳು ವಿದೇಶ ಪ್ರವಾಸ ಕೈಗೊಂಡಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin