ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ ಖಾಲಿ ಇರುವ 311 ಹುದ್ದೆಗಳ ನೇಮಕಾತಿಗಾಗಿ ವಿಮಾನ ನಿಲ್ದಾಣಗಳ ಪ್ರಾಧಿಕಾರ (ಎಎಐ) ನೇಮಕಾತಿ 2019 ಪ್ರಕಟಣೆ ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆಯಾಗಿದೆ. ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

29.08.2019 ರಿಂದ ಅರ್ಜಿ ಸಲ್ಲಿಸಲು ಆರಂಭದ ದಿನಾಂಕವಾಗಿದ್ದು. 20.09.2019ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಿ.ಇ. /ಬಿ.ಟೆಕ್ ಪದವಿಯಲ್ಲಿ ನೀಡಲಾದ ಪ್ರಮಾಣಪತ್ರ.

ಅಧಿಸೂಚನೆಯ ದಿನಾಂಕದಂತೆ 26 ವರ್ಷಗಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಯ್ಕೆ ಪ್ರಕ್ರಿಯೆ ಆನ್ಲೈನ್ ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನ ಪರೀಕ್ಷೆಯನ್ನು ಆಧರಿಸಿ ನಡೆಯಲಿದೆ. ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ಗಮನಿಸಿ:

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ