ಏರ್ ಇಂಡಿಯಾ ಲಿಮಿಟೆಡ್‌ನಲ್ಲಿ 170 ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

ಏರ್ ಇಂಡಿಯಾ ಏರ್ ಟ್ರಾನ್ಸ್‌ಪೋರ್ಟ್ ಸರ್ವೀಸಸ್ ಲಿಮಿಟೆಡ್‌ನಲ್ಲಿ ಖಾಲಿ ಇರುವ 170 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. 07/09/2019 ಅರ್ಜಿ ಸಲ್ಲಿಸಲು ಆರಂಭದ ದಿನಾಂಕವಾಗಿದ್ದು. 28/09/2019ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಸಹಾಯಕ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ಇನ್ಸ್ಟಿಟ್ಯೂಟ್ನಿಂದ (ಎ) ಯಾವುದೇ ವಿಭಾಗದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಮತ್ತು ಮಾನ್ಯತೆ ಪಡೆದ ಸಂಸ್ಥೆಯಿಂದ ಬಿಸಿಎ / ಬಿಎಸ್ಸಿ ಐಟಿ / ಐಟಿ ಪದವೀಧರ.(ಬಿ) ವಿಮಾನ ನಿರ್ವಹಣೆ ಎಂಜಿನಿಯರಿಂಗ್ ಡಿಪ್ಲೊಮಾ (ಎಎಂಇ) ವಿದ್ಯಾರ್ಹತೆ ಹೊಂದಿರಬೇಕು.

20 ರಿಂದ 35 ವರ್ಷದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಇನ್ನು ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 1000/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ಮೂಲಕ ಪಾವತಿಸಬಹುದು.

ಇನ್ನು ಆಯ್ಕೆ ಲಿಖಿತ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆಯ ಆಧರಿಸಿರುತ್ತದೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ಗಮನಿಸಿ:

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ