‘ರಾಹುಲ್ ಗಾಂಧಿ ಇನ್ನೂ ಪ್ರಧಾನಿಯಾಗಿಲ್ಲ’ : ಅನಿಲ್ ಲಾಡ್

ಈ ಸುದ್ದಿಯನ್ನು ಶೇರ್ ಮಾಡಿ

ಕೊಪ್ಪಳ, ಏ.20- ರಾಹುಲ್ ಗಾಂಧಿ ಪ್ರಧಾನಿ ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ ಇನ್ನೂ ಅಧಿಕೃತ ಘೋಷಣೆಯಾಗಿಲ್ಲ ಎಂದು ಮಾಜಿ ಶಾಸಕ ಅನಿಲ್ ಲಾಡ್ ಹೇಳಿದ್ದಾರೆ.

ಪಕ್ಷದಲ್ಲಿ ಕೆಲವರು ರಾಹುಲ್ ಪ್ರಧಾನಿ ಎಂದು ಹೇಳುತ್ತಿದ್ದಾರೆ. ಆದರೇ ರಾಹುಲ್ ಸಣ್ಣ ವಯಸ್ಸಿನವರು ಅವರೇ ಪ್ರಧಾನಿ ಎಂದು ಅಧಿಕೃತ ಘೋಷಣೆಯೂ ಆಗಿಲ್ಲ ಎಂದರು. ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಮನಮೋಹನ ಸಿಂಗ್ ಯಾರಾದರೂ ಪ್ರಧಾನಿಯಾಬಹುದು ಎಂದು ತಿಳಿಸಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ