ಬಿಇಎಲ್’ನಲ್ಲಿ ಎಂಜಿನಿಯರ್ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

bel
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನಲ್ಲಿ 86 ಡೆಪ್ಯೂಟಿ ಎಂಜಿನಿಯರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ – 86
ಹುದ್ದೆಗಳ ವಿವರ
ಡೆಪ್ಯೂಟಿ ಎಂಜಿನಿಯರ್
ಬೆಂಗಳೂರು ಘಟಕ
ಎಲೆಕ್ಟ್ರಾನಿಕ್ಸ್ – 20
ಮೆಕಾನಿಕಲ್ – 15
ಪಂಚಕುಲ ಘಟಕ
ಎಲೆಕ್ಟ್ರಾನಿಕ್ಸ್ – 42
ಮೆಕಾನಿಕಲ್ – 09
ವಿದ್ಯಾರ್ಹತೆ : ಎಐಸಿಟಿಇ ಯಿಂದ ಮಾನ್ಯತೆ ಪಡೆದ ವಿವಿ ಅಥವಾ ಶಿಕ್ಷಣ ಸಂಸ್ಥೆಯಿಂದ ಬಿಇ / ಬಿ.ಟೆಕ್ ಪದವಿ ಪಡೆದಿರಬೇಕು.
ವಯೋಮಿತಿ : 26 ವರ್ಷದೊಳಗಿರಬೇಕು. ಪ.ಜಾ, ಪ.ಪಂ ದವರಿಗೆ 5 ವರ್ಷ ಹಾಗೂ ಹಿಂದುಳಿದ ವರ್ಗದವರಿಗೆ 3 ವರ್ಷದವರೆಗೆ ವಯೋಮಿತಿಯಲ್ಲಿ ಸಡಿಲತೆ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10-07-2018
ಶುಲ್ಕ : ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 500 ರೂ ಶುಲ್ಕ ನಿಗದಿಗೊಳಿಸಲಾಗಿದೆ. ಪ.ಜಾ, ಪ.ಪಂ ದವರಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸಲು ವೆಬ್ ವಿಳಾಸ  https://jobapply.in/bel2018de ಅಥವಾ www.bel-india.com  ಭೇಟಿ ನೀಡಿ

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ  

Facebook Comments

Sri Raghav

Admin