BIG NEWS : ಜೆಡಿಎಸ್ 57 ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್

ಈ ಸುದ್ದಿಯನ್ನು ಶೇರ್ ಮಾಡಿ

JDS--01

ಬೆಂಗಳೂರು, ಏ.20-ರಾಜ್ಯ ವಿಧಾನಸಭೆ ಚುನಾವಣೆಯ 57 ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಇಂದು ಬಿಡುಗಡೆಯಾಗಿದೆ. ಇಂದು ಬೆಂಗಳೂರಿನಲ್ಲಿರುವ ಜೆಡಿಎಸ್ ನ ಜೆಪಿ ಭವನದಲ್ಲಿ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿರುವ 58 ಮಂದಿ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಸಿದರು. ಟಿಕೆಟ್ ವಂಚಿತ ಕಾಂಗ್ರೆಸ್ ಹಾಗೂ ಬಿಜೆಪಿಯ ಹಲವು ನಾಯಕರು ಜೆಡಿಎಸ್‍ನತ್ತ ಮುಖ ಮಾಡಿದ್ದು, ಹಲವು ಮಂದಿಗೆ ಟಿಕೆಟ್ ದೊರೆತಿದೆ. ಈಗಾಗಲೇ ಮೊದಲ ಹಂತದಲ್ಲಿ 126 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಬಿ ಫಾರಂ ಕೂಡ ಅಭ್ಯರ್ಥಿಗಳಿಗೆ ನೀಡಲಾಗಿದೆ. ಬಹಳಷ್ಟು ಅಭ್ಯರ್ಥಿಗಳು ಈಗಾಗಲೇ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ.

ಅಭ್ಯರ್ಥಿಗಳ ಪಟ್ಟಿ ಈ ಕೆಳಗಿನಂತಿದೆ : 

 

JDS-List-1 JDS-List-2 JDS-List-3

 

 

Facebook Comments

Sri Raghav

Admin