ನಕಲಿ ಆಡಿಯೋ ಮಹಾನಾಯಕನದ್ದೋ ಅಥವಾ ಮೀರ್ ಸಾದಿಕ್‍ನದ್ದೋ..?

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜು.19- ಬಿಜೆಪಿ ರಾಜ್ಯಾಧ್ಯಕ್ಷರ ಹೆಸರಿನಲ್ಲಿ ಸೃಷ್ಟಿಯಾದ ನಕಲಿ ಆಡಿಯೋ ಹಿಂದಿರುವ ಹಸ್ತ, ಕಾಂಗ್ರೆಸ್ ಪಕ್ಷದ ಮಹಾನಾಯಕನದ್ದೋ ಅಥವಾ ಮೀರ್ ಸಾದಿಕ್‍ನದ್ದೋ? ಎಂದು ಬಿಜೆಪಿ ಪ್ರಶ್ನಿಸಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ,ಮಹಾನಾಯಕನ ಪ್ರಭಾವ ಕಡಿಮೆ ಮಾಡಲು ಮತ್ತು ದೆಹಲಿಯ ಮಹಾನಾಯಕಿಯನ್ನು ಮೆಚ್ಚಿಸಲು ಮೀರ್ ಸಾದಿಕ್‍ನಿಂದ ಈ ಆಡಿಯೋ ತಂತ್ರವೇ? ಎಂದು ಕಾಂಗ್ರೆಸ್‍ನ ಕಾಲೆಳೆದಿದೆ.

Facebook Comments