ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ವಿಡಿಯೋ ಮೂಲಕ ಬ್ಲಾಕ್‍ಮೇಲ್

ಈ ಸುದ್ದಿಯನ್ನು ಶೇರ್ ಮಾಡಿ

ಮುಜಾಫರ್‍ನಗರ,ಏ.25(ಪಿಟಿಐ)- ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ ವಿಡಿಯೋ ಚಿತ್ರೀಕರಣ ಮಾಡಿಕೊಂಡು ಬ್ಲಾಕ್‍ಮೇಲ್ ಮಾಡಿ ಕಳ್ಳಸಾಗಾಣೆಗೆ ಒತ್ತಾಯಿಸಿರುವ ಘಟನೆ ಇಲ್ಲಿನ ನ್ಯೂಮಂಡಿ ಪ್ರದೇಶದಲ್ಲಿ ನಡೆದಿದೆ.

ಸಂತ್ರಸ್ತ ಮಹಿಳೆಯರು 22-23 ವಯಸ್ಸಿನವರಾಗಿದ್ದು, ಸಂಜೀವ್ ಲೋಹನ್ ಎಂಬ ವ್ಯಕ್ತಿ ಅತ್ಯಾಚಾರ ಮಾಡಿದ ಅವನ ಪತ್ನಿ ರೀಟಾ ಲೋಹನ್ ಅತ್ಯಾಚಾರವನ್ನು ಚಿತ್ರೀಕರಿಸಿ ಬ್ಲಾಕ್‍ಮೇಲ್ ಮಾಡಿದ್ದಾಳೆ.

ಬ್ಲಾಕ್‍ಮೇಲ್ ಮಾಡಿದ ನಂತರವೂ ಮಹಿಳೆಯರ ಮೇಲೆ ಬೇರೆಯವರು ಅತ್ಯಾಚರ ಎಸಗಿದ್ದಾರೆ. ಈ ಪ್ರಕರಣ ಸಂಬಂಧ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ