ಬಿಆರ್‌ಓದಲ್ಲಿ 778 ವಿವಿಧ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

ಬಾರ್ಡರ್ ರಸ್ತೆಗಳ ಸಂಸ್ಥೆ (BRO) ಖಾಲಿ ಇರುವ ಚಾಲಕ, ಎಲೆಕ್ಟ್ರಿಷಿಯನ್, ವಾಹನ ಮೆಕ್ಯಾನಿಕ್, ಮಲ್ಟಿ ಸ್ಕಿಲ್ಡ್ ವರ್ಕರ್ 778 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. 31.05.2019 ಅರ್ಜಿ ಸಲ್ಲಿಸಲು ಆರಂಭದ ದಿನಾಂಕವಾಗಿದ್ದು. 15.07.2019 ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಬಾರ್ಡರ್ ರಸ್ತೆಗಳ ಸಂಸ್ಥೆ (BRO) ಖಾಲಿ ಇರುವ ಚಾಲಕ, ಎಲೆಕ್ಟ್ರಿಷಿಯನ್, ವಾಹನ ಮೆಕ್ಯಾನಿಕ್, ಮಲ್ಟಿ ಸ್ಕಿಲ್ಡ್ ವರ್ಕರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ಇನ್ಸ್ಟಿಟ್ಯೂಟ್ ನಿಂದ 10ನೇ ತರಗತಿ ಅಥವಾ ಅದರ ಸಮಾನವಾದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಸಂಬಂಧಿತ ನೀಡಲಾದ ಪ್ರಮಾಣಪತ್ರ.

ಹುದ್ದೆಗಳಿಗೆ ನಿಯಮಾನುಸಾರ 18 ರಿಂದ 27 ವರ್ಷಗಳ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಇನ್ನು ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 50/-ರೂ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪಿಡಬ್ಲ್ಯೂಬಿಡಿ / ಮಾಜಿ ಸೈನಿಕ ಅಭ್ಯರ್ಥಿಗಳು ಟೆಕ್ನೀಶಿಯನ್ , ಡ್ರಾಫ್ಟ್ಸ್‌ಮೆನ್ ಹುದ್ದೆಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ದೈಹಿಕ ದಕ್ಷತೆ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಆಧರಿಸಿರುತ್ತದೆ.  ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಗೆ  ಭೇಟಿಕೊಡಿ: http://bro.gov.in

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ