ಗೌರಿಬಿದನೂರು ತಾಲೂಕು ಕಚೇರಿಗೆ ಆಕಸ್ಮಿಕ ಬೆಂಕಿ

ಗೌರಿಬಿದನೂರು, ಜೂ.18- ನಗರದ ತಾಲೂಕು ಕಚೇರಿಯಲ್ಲಿನ ಅಭಿಲೇಖಾಲಯಕ್ಕೆ (ರೆಕಾರ್ಡ್ ರೂಂ) ಆಕಸ್ಮಿಕ ಬೆಂಕಿ ಬಿದ್ದು ಉಪಯೋಗಕ್ಕೆ ಬಾರದ ಪೇಪರ್‍ಗಳು ಸುಟ್ಟು ಬೂದಿಯಾಗಿವೆ. ಸಮಯಕ್ಕೆ ಸರಿಯಾಗಿ ಅಗ್ನಿ ಶಾಮಕ

Read more

ಮನೆ ಮಾಲೀಕನೊಂದಿಗೆ ಜಗಳ : ಮಹಿಳೆ ಆತ್ಮಹತ್ಯೆ

ದೇವನಹಳ್ಳಿ,ಜೂ.18-ಮನೆ ಮಾಲೀಕರು ಕಿರುಕುಳ ನೀಡಿ ನಮ್ಮ ಮೇಲೆ ಹಲ್ಲೆ ಮಾಡಿದರೆಂದು ಆರೋಪಿಸಿದ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Read more

ರಸ್ತೆಗುಂಡಿ ತಪ್ಪಿಸಲು ಹೋಗಿ ನಡೆದ ಅಪಘಾತದಲ್ಲಿ ನಾಲ್ವರ ದುರ್ಮರಣ

ದೇವನಹಳ್ಳಿ,ಜೂ.17-ರಸ್ತೆಗುಂಡಿ ತಪ್ಪಿಸಲು ಹೋಗಿ ಖಾಸಗಿ ಬಸ್‍ಗೆ ಆಟೋ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ದಾರುಣವಾಗಿ ಮೃತಪಟ್ಟು ಆರು ಮಂದಿ ಗಾಯಗೊಂಡಿರುವ ಘಟನೆ ವಿಶ್ವನಾಥಪುರ ಪೊಲೀಸ್ ಠಾಣೆ

Read more

ರೇಪ್ ಮಾಡಿ, ನಂತರ ಕೇಸ್ ಮುಚ್ಚಿಹಾಕಲು ಹಣದ ಆಮಿಷವೊಡ್ಡಿದ್ದ ಆರೋಪಿ ಅಂದರ್..!

ಚಿಕ್ಕಬಳ್ಳಾಪುರ, ಜೂ.15- ಅಮಾಯಕ ಯುವತಿ ಮೇಲೆ ಅತ್ಯಾಚಾರವೆಸಗಿ ಅದನ್ನು ಮುಚ್ಚಿ ಹಾಕಲು ಯುವತಿ ತಾಯಿಗೆ ಲಕ್ಷ ರೂ. ಆಮಿಷವೊಡ್ಡಿದ ಆರೋಪಿಯನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಾಲ್ಲೂಕಿನ

Read more

ಸಿಎಂ ಪರಿಹಾರ ನಿಧಿಯಿಂದ ಕಿಡ್ನಿ ಚಿಕಿತ್ಸೆಗೆ 2 ಲಕ್ಷ ಚೆಕ್

ದೇವನಹಳ್ಳಿ, ಜೂ.5- ತಾಲ್ಲೂಕಿನ ಅಣ್ಣೇಶ್ವರ ಗ್ರಾ.ಪಂ.ವ್ಯಾಪ್ತಿಯ ಯರ್ತಿಗಾನಹಳ್ಳಿಯ ವೈ.ಎ.ಮಲ್ಲಿಕಾರ್ಜುನರವರಿಗೆ ಕಿಡ್ನಿ ತೊಂದರೆಯಿಂದ ಬಳಲುತ್ತಿರುವುದರಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಚಿಕಿತ್ಸೆಗೆ 2 ಲಕ್ಷ ರೂ.ಗಳ ಚೆಕ್ ವಿತರಿಸಲಾಗುತ್ತಿದೆ ಎಂದು

Read more

ಸಚಿವ ಸ್ಥಾನ ನೀಡಿದರೆ ನಿಭಾಯಿಸುತ್ತೇನೆ : ಸಂಸದ ಬಚ್ಚೇಗೌಡ

ಗೌರಿಬಿದನೂರು, ಮೇ 29-ಕ್ಷೇತ್ರದ ಜನತೆ ದೇಶದ ಹಿತದೃಷ್ಟಿಯಿಂದ ಮೋದಿಯನ್ನು ಮತ್ತೊಮ್ಮೆ ಪ್ರಧಾನಿಯನ್ನು ಮಾಡಲು ಕಂಕಣ ತೊಟ್ಟಿರುವುದೇ ಈ ಚುನಾವಣೆಯ ಅಭೂತಪೂರ್ವ ಫಲಿತಾಂಶವಾಗಿದೆ ಎಂದು ಚಿಕ್ಕಬಳ್ಳಾಪುರ ಕ್ಷೇತ್ರದ ಸಂಸದ

Read more

ಕೋಚಿಮುಲ್ ನಿರ್ದೇಶಕ ಸ್ಥಾನಕ್ಕೆ ಮತದಾನ

ಕೋಲಾರ, ಮೇ 13- ಕೋಲಾರ-ಚಿಕ್ಕಬಳ್ಳಾಪುರ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ಭಾರೀ ಬಿರುಸಿನಿಂದ ನಡೆಯಿತು. ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಯ 13 ಸ್ಥಾನಗಳಿಗೆ ಚುನಾವಣೆ ನಡೆಯಿತು.

Read more

ಸರ್ಕಾರಿ ಜಾಗ ಒತ್ತುವರಿ ತೆರವಿಗೆ ಕಾರ್ಯಾಚರಣೆ

ಚಿಕ್ಕಬಳ್ಳಾಪುರ, ಮೇ 12- ಕಲ್ಯಾಣಿಗಳು, ಸರ್ಕಾರಿ ಗೋಮಾಳ, ಗುಂಡುತೋಪು, ಉದ್ಯಾನವನಗಳೂ ಸೇರಿದಂತೆ ಇನ್ನಿತರ ಕಡೆ ಸರ್ಕಾರಿ ಜಾಗ ಒತ್ತುವರಿ ತೆರವಿಗೆ ಅಧಿಕಾರಿಗಳು ಸಮರೋಪಾದಿಯಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಪಟ್ಟಣ

Read more

ಮರಕ್ಕೆ ಕಾರು ಡಿಕ್ಕಿ, ಇಬ್ಬರ ದುರ್ಮರಣ

ಚಿಕ್ಕಬಳ್ಳಾಪುರ, ಮೇ 10- ವೇಗವಾಗಿ ಬರುತ್ತಿದ್ದ ಸ್ವಿಫ್ಟ್ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ರೈಲ್ವೆ ಗೇಟ್

Read more

ಒಬ್ಬ ಯುವತಿಯನ್ನು ಗರ್ಭಿಣಿ ಮಾಡಿ ಮತ್ತೊಬ್ಬಳ ಜೊತೆ ಮದುವೆಗೆ ಮುಂದಾಗಿದ್ದ ಬಾಡಿ ಬಿಲ್ಡರ್ ಬಂಧನ

ದೊಡ್ಡಬಳ್ಳಾಪುರ, ಮೇ 9- ಜಿಮ್ ತರಬೇತಿಗೆ ಬರುತ್ತಿದ್ದ ಶ್ರೀಮಂತ ಯುವತಿ ಜತೆ ಪ್ರೀತಿಸುವ ನಾಟಕವಾಡಿ ಮದುವೆಯಾಗುವುದಾಗಿ ನಂಬಿಸಿ ಆಕೆಯನ್ನು ಗರ್ಭವತಿ ಮಾಡಿ ಇದೀಗ ಬೇರೆ ಯುವತಿ ಜತೆ

Read more