ಕಲಬುರಗಿಯಲ್ಲಿ ಬೆಳ್ಳಂಬೆಳಿಗ್ಗೆ ಲಘು ಭೂಕಂಪ..!

ಬೆಂಗಳೂರು, ಅ.10- ಕಳೆದ 10 ದಿನಗಳಲ್ಲಿ ರಾಜ್ಯದಲ್ಲಿ ಮೂರನೇ ಭಾರಿಗೆ ಲಘು ಭೂಕಂಪ ಸಂಭವಿಸಿದೆ. ಕಲಬುರಗಿ ಜಿಲ್ಲೆಯ ಕಲ್ಗಿ ತಾಲ್ಲೂಕಿನ ಕೊಡದೂರು ಗ್ರಾಮದಲ್ಲಿ ಇಂದು ಮುಂಜಾನೆ 3.0

Read more

ಮಗಳನ್ನು ಹೆಗಲ ಮೇಲೆ ಹೊತ್ತು 8 ಕಿ.ಮೀ. ನಡೆದು ಆಸ್ಪತ್ರೆಗೆ ಬಂದ ತಂದೆ..!

ಯಾದಗಿರಿ: ರಾಜ್ಯ ಸರಕಾರ ಕೋವಿಡ್​ಗೆ ಕಡಿವಾಣ ಹಾಕಲು ಲಾಕ್ ಡೌನ್ ಜಾರಿಗೆ ತಂದಿದೆ. ಯಾದಗಿರಿ ಜಿಲ್ಲೆಯಲ್ಲಿ ಕೂಡ ದಿನೇ ದಿನೇ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ಜಿಲ್ಲಾಧಿಕಾರಿ

Read more

ತಾಯಿ ಮುಖ ನೋಡಲು ಬಿಡದಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಕಲಬುರಗಿ, ಏ.25- ತಾಯಿಮುಖವನ್ನು ನೋಡಲು ಬಿಡ್ತಿಲ್ಲ ಹಾಗೂ ಆರೋಗ್ಯದ ಬಗ್ಗೆ ಯಾವುದೆ ಮಾಹಿತಿ ನೀಡ್ತಿಲ್ಲ ಎಂದು ಮನನೊಂದು ಯುವಕನೊಬ್ಬ ಆಸ್ಪತ್ರೆಯ ಕಟ್ಟಡವೇರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಲಬುರಗಿಯ

Read more

ಶೀಲ ಶಂಕೆ : ಸಲಾಕೆಯಿಂದ ಚಚ್ಚಿ ಪತ್ನಿ ಕೊಂದ ಪತಿ

ಯಾದಗಿರಿ,ಡಿ.15- ಶೀಲ ಶಂಕಿಸಿ ಪತಿಯೇ ತನ್ನ ಪತ್ನಿಯನ್ನು ಸಲಾಕೆಯಿಂದ ಹೊಡೆದು ಕೊಲೆ ಮಾಡಿರುವ ಆಘಾತಕಾರಿ ಘಟನೆ ಯಾದಗಿರಿ ತಾಲೂಕಿನ ಮಾಧ್ವಾರ ಗ್ರಾಮದ ಜಮೀನಿನಲ್ಲಿ ಘಟನೆ ನಡೆದಿದೆ. ಮಾಧ್ವಾರ

Read more

ಭೀಮಾ ನದಿಯಲ್ಲಿ ಮುಳುಗಿ ನಾಲ್ವರು ಬಾಲಕರು ಸಾವು

ಯಾದಗಿರಿ, ಸೆ.7- ಭೀಮಾ ನದಿ ತೀರದಲ್ಲಿ ಆಟವಾಡಲು ತೆರಳಿದ್ದ ನಾಲ್ವರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ನಗರದ ಹೊರವಲಯದ ಗುರುಸಣಗಿ ಬ್ರಡ್ಜ್ ಬಳಿ ನಿನ್ನೆ

Read more

ಜು.27ರ ವರೆಗೆ ಕಲಬುರಗಿ ಲಾಕ್‍ಡೌನ್

ಕಲಬುರಗಿ, ಜು.20- ಕೊರೊನಾ ಸೋಂಕು ಹತೋಟಿಗೆ ಬಾರದ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಜುಲೈ 27ರ ವರೆಗೆ ಲಾಕ್‍ಡೌನ್ ಮುಂದುವರಿಸಲಾಗಿದೆ. ಜಿಲ್ಲೆಯಲ್ಲಿ ಕೊರೊನಾ ದಿನೇ ದಿನೇ ಹೆಚ್ಚುತ್ತಿದೆ. ಈವರೆಗೆ

Read more

ಯಾದಗಿರಿ ಡಿಸಿ ಕಚೇರಿಗೂ ವಕ್ಕರಿಸಿದ ಕೊರೊನಾ

ಯಾದಗಿರಿ, ಜು.10- ನಗರದ ಜಿಲ್ಲಾಧಿಕಾರಿ ಕಚೇರಿಗೂ ಡೆಡ್ಲಿ ಕೊರೊನಾ ಕಾಲಿಟ್ಟಿದ್ದು, ಸಿಬ್ಬಂದಿಯಲ್ಲಿ ಆತಂಕ ಶುರುವಾಗಿದೆ. ಜಿಲ್ಲಾಧಿಕಾರಿ ಕೂರ್ಮರಾವ್ ಅವರಿಗೂ ಆತಂಕ ಶುರುವಾಗಿದೆ. ಜಿಲ್ಲಾಧಿಕಾರಿಗಳ ಗನ್‍ಮ್ಯಾನ್ ಹಾಗೂ ವಾಹನ

Read more

ಕ್ವಾರಂಟೈನ್ ಮುಗಿಸಿ ಹಿಂತಿರುಗುತ್ತಿದ್ದ ಯುವಕ ಸಾವು

ಕಲಬುರಗಿ, ಮೇ 26- ಹದಿನಾಲ್ಕು ದಿನಗಳ ಕ್ವಾರಂಟೈನ್ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಯುವಕ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ. ನಗರದ ಇಂದಿರಾನಗರ ನಿವಾಸಿ ಚಂದ್ರ ಕಾಂತ್ (32) ಮೃತಪಟ್ಟವರು. ಹದಿನಾಲ್ಕು

Read more

ಕಲಬುರಗಿಗೆ ಕಾಲಿಡದ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ

ಕಲಬುರಗಿ,ಮಾ.16- ಡೆಡ್ಲಿ ಕೊರೋನಾ ವೈರಸ್‍ನಿಂದ ಕಲಬುರಗಿಯ ಜನ ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ಜನತೆಯ ಆತಂಕ ದೂರ ಮಾಡಬೇಕಾಗಿದ್ದ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಮಾತ್ರ ಜಿಲ್ಲೆಯ

Read more

ಹಣ ಕೊಡೋದಾಗಿ ಕರೆಸಿ, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಪತ್ನಿಯ ಬರ್ಬರ ಕೊಲೆ..!

ಕಲಬುರಗಿ,ಜ.3- ಹಣಕ್ಕಾಗಿ ಪೀಡಿಸುತ್ತಿದ್ದ ಪತ್ನಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಪತಿ ನಂತರ ಪೊಲೀಸರಿಗೆ ಶರಣಾಗಿರುವ ಘಟನೆ ಕಲಬುರಗಿ ತಾಲೂಕಿನ ಅವರಾದ ಗ್ರಾಮದ

Read more