ಸಿಡಿಲು ಬಡಿದು ಮಹಿಳೆ ಸಾವು, 5 ಲಕ್ಷ ಪರಿಹಾರ

ನಾಗಮಂಗಲ, ಅ.16- ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ತಾಲೂಕಿನ ಕಸಬಾ ಹೋಬಳಿಯ ಕಸುವಿನಹಳ್ಳಿ ಗ್ರಾಮದಲ್ಲಿ ಸಂಜೆ ಸಂಭವಿಸಿದೆ. ಗ್ರಾಮದ ಕೆ.ಬಿ.ನಾರಾಯಣ ಎಂಬುವರ ಪತ್ನಿ ಪುಟ್ಟತಾಯಮ್ಮ (65)

Read more

ಕೈ-ಕಾಲಿನ ನರ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಡಿವೈಎಸ್ಪಿ..!

ಮದ್ದೂರು, ಅ.13-ಕೈಯಲ್ಲಿರುವ ನರ ಕುಯ್ದುಕೊಂಡು ಡಿವೈಎಸ್ಪಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶ್ರೀರಂಗಪಟ್ಟಣದ ಪೊಲೀಸ್ ಕ್ವಾಟ್ರ್ರಸ್‍ನಲ್ಲಿ ನಡೆದಿದೆ. ಇಂದು ಬೆಳಗ್ಗೆ ಶೌಚಾಲಯದಲ್ಲಿ ಕೈ ಹಾಗೂ ಕಾಲಿನ ನರಭಾಗವನ್ನು ಕುಯ್ದುಕೊಂಡು

Read more

ಮಹಿಳೆ ಮೇಲೆ ಗುಂಡಿನ ದಾಳಿ

ಮಳವಳ್ಳಿ, ಅ.9-ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಯ ಮೇಲೆ ನಾಡ ಬಂದೂಕಿನಿಂದ ಗುಂಡು ಹಾರಿಸಿ ಪರಾರಿಯಾಗಿ ರುವ ಘಟನೆ ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗಾಣಾಳು ಗ್ರಾಮದ ನಿವಾಸಿ

Read more

ಹಬ್ಬಕ್ಕೆಂದು ಊರಿಗೆ ಬಂದ ನೆಂಟರು ನೀರು ಪಾಲು

ಮಳವಳ್ಳಿ, ಅ.3-ಹಬ್ಬಕ್ಕೆಂದು ನೆಂಟರ ಮನೆಗೆ ಬಂದಿದ್ದ ಬೆಂಗಳೂರು ಮೂಲದ ಯುವಕರಿಬ್ಬರು ನಾಲೆಯಲ್ಲಿ ಈಜಲು ಹೋಗಿ ನೀರು ಪಾಲಾಗಿರುವ ಘಟನೆ ತಾಲ್ಲೂಕಿನ ಮಂಗಲ ಗ್ರಾಮದ ವಿ.ಸಿ.ಹೆಬ್ಬಾಕವಾಡಿ ನಾಲೆಯಲ್ಲಿ ಜರುಗಿದೆ.

Read more

ಗಾರ್ಮೆಂಟ್ಸ್ ವಾಹನ ಪಲ್ಟಿ : 30ಕ್ಕೂ ಹೆಚ್ಚುಮಹಿಳಾ ಸಿಬ್ಬಂದಿಗೆ ಗಾಯ

ಮಂಡ್ಯ, ಅ.3- ಗಾರ್ಮೆಂಟ್ಸ್ ಮಹಿಳಾ ಸಿಬ್ಬಂದಿ ತೆರಳುತ್ತಿದ್ದ ವಾಹನ ಪಲ್ಟಿ ಹೊಡೆದ ಪರಿಣಾಮ 30ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Read more

ಅಂಬರೀಶ್ ಅವರ ಕಚೇರಿಯನ್ನೇ ಆಫೀಸ್ ಮಾಡಿಕೊಂಡ ಸಂಸದೆ ಸುಮಲತಾ

ಮಂಡ್ಯ, ಸೆ.11-ಕ್ಷೇತ್ರದ ಎಲ್ಲಾ ತಾಲ್ಲೂಕುಗಳಿಗೂ ಪ್ರವಾಸ ಕೈಗೊಂಡು ಅಲ್ಲಿನ ಜನರ ಸಮಸ್ಯೆಗಳನ್ನು ಅರಿತು ಸ್ಥಳದಲ್ಲೇ ಪರಿಹರಿಸಲು ಪ್ರಯತ್ನಿಸುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿಯಲ್ಲಿರುವ ತಮ್ಮ

Read more

ಮಂಡ್ಯ ಜಿಲ್ಲೆಯ ಸಕ್ಕರೆ ಕಾರ್ಖಾನೆಯನ್ನು ಲೀಸ್‍ಗೆ ಕೊಡಲು ಸರ್ಕಾರ ತೀರ್ಮಾನ

ಬೆಂಗಳೂರು,ಸೆ.6- ಮಂಡ್ಯ ಜಿಲ್ಲೆ ಸಕ್ಕರೆ ಕಾರ್ಖಾನೆಯನ್ನು ಲೀಸ್‍ಗೆ ಕೊಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.  ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಮಂಡ್ಯ ಜನಪ್ರತಿನಿಧಿಗಳ ಸಭೆಯಲ್ಲಿ ಈ ತೀರ್ಮಾನ

Read more

ಕಾವೇರಿ ಉಳಿವಿಗಾಗಿ ‘ಕಾವೇರಿ ಕೂಗು’ ಜಗ್ಗಿ ವಾಸುದೇವ್ ಬೈಕ್ ರ‍್ಯಾಲಿ

ಮೈಸೂರು, ಸೆ.6- ಕಾವೇರಿ ನದಿ ಉಳಿವಿಗಾಗಿ ಪಣ ತೊಟ್ಟಿರುವ ಜಗ್ಗಿ ವಾಸುದೇವ್ ಅವರು ಇಂದು ಸಾಂಸ್ಕøತಿಕ ನಗರಿ ಮೈಸೂರಿನಲ್ಲಿ ಕಾವೇರಿ ಕೂಗು ಅಭಿಯಾನ ಹಮ್ಮಿಕೊಂಡರು. ಈ ಅಭಿಯಾನದ

Read more

10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

ಪಾಂಡವಪುರ, ಆ.23-ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೆ.ಆರ್.ಪೇಟೆ ತಾಲ್ಲೂಕು ಅಕ್ಕಿಹೆಬ್ಬಾಳು ಹೋಬಳಿಯ ಹಾಲೇನಹಳ್ಳಿ ಗ್ರಾಮದ

Read more

ಸುಮಲತಾ ಗೆಲುವಿಗೆ ಹರಕೆ ಹೊತ್ತಿದ್ದ ಅಭಿಮಾನಿಯಿಂದ ದೇವರಿಗೆ 1 ಕೆಜಿ ಆಭರಣ

ಮಂಡ್ಯ,ಆ.17- ಸುಮಲತಾ ಅಂಬರೀಶ್ ಗೆಲುವಿಗೆ ಹರಕೆ ಹೊತ್ತಿದ್ದ ಅಭಿಮಾನಿ ದೇವರಿಗೆ ಒಂದು ಕೆಜಿ ಆಭರಣ ನೀಡಿ ಪೂಜೆ ಸಲ್ಲಿಸಿದ್ದಾರೆ. ಸುಮಲತಾ ಅವರ ಗೆಲುವಿಗಾಗಿ ಅಂಬಿ ಅಭಿಮಾನಿ ಮಂಡ್ಯ

Read more