ಮೈಸೂರಿನಿಂದ ಚೆನ್ನೈಗೆ ಜೀವಂತ ಹೃದಯ ರವಾನೆ

ಮೈಸೂರು, ಜ.22- ಮೈಸೂರಿನ ಬಿಜಿಎಸ್ ಅಪೋಲೊ ಆಸ್ಪತ್ರೆಯಿಂದ ಚೆನ್ನೈಗೆ ಜೀವಂತ ಹೃದಯ ರವಾನೆ ಮಾಡಲಾಗಿದೆ.24 ವರ್ಷದ ದರ್ಶನ್ ಅಂಗಾಂಗ ದಾನ ಮಾಡಿದ್ದಾರೆ. ಅಪೋಲೊ ಆಸ್ಪತ್ರೆಯಿಂದ ಗ್ರೀನ್ ಕಾರಿಡಾರ್

Read more

ಮೈಸೂರಲ್ಲಿ ನಿನ್ನೆ ಕೋವಿಡ್‍ಗೆ 5 ಮಂದಿ ಬಲಿ

ಮೈಸೂರು,ಜ.21- ಜಿಲ್ಲೆಯಲ್ಲಿ ನಿನ್ನೆ 1,352 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಸೋಂಕಿನಿಂದ ಐದು ಮಂದಿ ಸಾವನ್ನಪ್ಪಿದ್ದಾರೆ.ಜಿಲ್ಲೆಯಲ್ಲಿ ನಿನ್ನೆ 8,880 ಜನರಿಗೆ ಕೋವಿಡ್ ಪರೀಕ್ಷೆ ನಡೆಸಿದ್ದು, ಇದರಲ್ಲಿ ಮೈಸೂರು ನಗರದ

Read more

ಮೇಕೆದಾಟು ಪಾದಯಾತ್ರೆ ಬಂದೋಬಸ್ತ್ ತೆರಳಿದ್ದ 42 KSRP ಸಿಬ್ಬಂದಿಗೆ ಕೊರೊನಾ

ಮೈಸೂರು,ಜ.18-ಮೇಕೆದಾಟು ಪಾದಯಾತ್ರೆ ಬಂದೋಬಸ್ತ್‍ಗೆ ಮೈಸೂರಿನಿಂದ ತೆರಳಿದ್ದ ಕೆಎಸ್‍ಆರ್‍ಪಿ 5ನೇ ಬೆಟಾಲಿಯನ್‍ನ 200 ಸಿಬ್ಬಂದಿಗಳಲ್ಲಿ 42 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಎಂದು ಕಮಾಂಡೆಂಟ್ ಜನಾರ್ಧನ್ ತಿಳಿಸಿದ್ದಾರೆ. ಕೆಎಸ್‍ಆರ್‍ಪಿ

Read more

ಮೈಸೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಹಾಗೂ ಕುಟುಂಬದವರಿಗೆ ಕೊರೊನಾ

ಮೈಸೂರು, ಜ.18- ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರಿಗೆ ಕೊರೊನಾ ಸೋಂಕು ದೃಢ ಪಟ್ಟಿದ್ದು, ಅವರ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ. ಕಳೆದ ಒಂದು ವಾರದಿಂದ

Read more

ಎಸ್‍ಟಿ ಸಮುದಾಯದವರ ಮೇಲೆ ಹಲ್ಲೆ ನಡೆಸಿದ್ದ 6 ಮಂದಿ ಬಂಧನ

ಮೈಸೂರು ,ಜ. 17- ಪಾನಿಪುರಿ ತಿನ್ನಲು ತಮ್ಮ ಕೇರಿಗೆ ಬಂದರೆಂಬ ಕಾರಣಕ್ಕಾಗಿ ಪರಿಶಿಷ್ಟರ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿದ್ದ ಜಯಪುರ ಠಾಣೆ

Read more

ಮೂಲ ಸೌಲಭ್ಯಕ್ಕೆ ಒತ್ತಾಯಿಸಿ 40 ಕುಟುಂಬಗಳಿಂದ ವಾಸ್ತವ್ಯ

ಎಚ್. ಡಿ. ಕೋಟೆ, ಜ.17- ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬಳ್ಳೆ ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ 40 ಕುಟುಂಬ ಸರಿಯಾದ ಮೂಲ ಸೌಲಭ್ಯ ಕಲ್ಪಿಸಿಲ್ಲ ಎಂದು

Read more

ಖಾಲಿ ನಿವೇಶನ ಖಾತೆ ಬದಲಾವಣೆ ಗಲಾಟೆ ಕೊಲೆಯಲ್ಲಿ ಅಂತ್ಯ

ಮೈಸೂರು, ಜ.16- ಪತಿ ಹೆಸರಿನಲ್ಲಿದ್ದ ಖಾಲಿ ನಿವೇಶನವನ್ನು ಪತ್ನಿ ಹೆಸರಿಗೆ ಖಾತೆ ಬದಲಾವಣೆ ಮಾಡಿಕೊಡುವ ವಿಚಾರದಲ್ಲಿ ಶುರುವಾದ ಗಲಾಟೆ ಒಬ್ಬನ ಕೊಲೆಯಲ್ಲಿ ಅಂತ್ಯವಾದ ಘಟನೆ ಟಿ.ನರಸೀಪುರ ತಾಲೂಕು

Read more

ಮೈಸೂರಿನಲ್ಲಿ ಇಂದಿನಿಂದ ಶಾಲೆಗಳು ಬಂದ್

ಮೈಸೂರು,ಜ.12- ಜಿಲ್ಲೆಯಲ್ಲಿ ಹೆಚ್ಚಿನ ಮಕ್ಕಳು ಕೊರೊನಾ ಸೋಂಕಿಗೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ನಗರ ಮತ್ತು ತಾಲೂಕಿನಲ್ಲಿ ಅಂಗನವಾಡಿಯಿಂದ 10ನೇ ತರಗತಿಯವರೆಗಿನ ಭೌತಿಕ ತರಗತಿಗಳನ್ನು ಇಂದಿನಿಂದ ಸ್ಥಗಿತಗೊಳಿಸಲು ಜಿಲ್ಲಾಧಿಕಾರಿ ಡಾ.ಬಗಾದಿ

Read more

ಅಣ್ಣನ ಮೃತ ದೇಹ ನೋಡಲು ಹೋದ ತಂಗಿಗೆ ಹೃದಯಾಘಾತ

ಮೈಸೂರು,ಜ.12- ಅಪಘಾತದಲ್ಲಿ ಸಾವನ್ನಪ್ಪಿದ ಅಣ್ಣನ ಮೃತದೇಹ ನೋಡಿದ ತಂಗಿ ಆಘಾತಕ್ಕೊಳಗಾಗಿ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹುಣಸೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ. ಮೃತಳನ್ನು ಕೊಡಗಿನ ಪೊನ್ನಂಪೇಟೆಯ ನಿವಾಸಿ

Read more

ಮೈಸೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ

ಮೈಸೂರು,ಜ.8- ಜಿಲ್ಲೆಯಲ್ಲಿ ಶುಕ್ರವಾರ ದಿಢೀರನೇ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗಿದ್ದು, ಒಂದೇ ದಿನ 219 ಕೊರೊನಾ ಪ್ರಕರಣಗಳು ಪತ್ತೆಯಾಗಿದೆ.ಮೈಸೂರು ಜಿಲ್ಲೆಯಲ್ಲಿ ಗುರುವಾರ ಇದ್ದ 65 ಸೋಂಕಿನ ಪ್ರಕರಣ

Read more