ಮತ್ತೊಬ್ಬ ಕೊರೊನಾ ವಾರಿಯರ್ಸ್ ಮಹಾಮಾರಿಗೆ ಬಲಿ

ಬೆಂಗಳೂರು, ಜು.4- ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ ಕೊರೊನಾ ವಾರಿಯರ್ಸ್ ನರ್ಸ್ ಒಬ್ಬರು ಬಲಿಯಾಗಿದ್ದಾರೆ. ಲಿಂಗರಾಜಪುರ ನಿವಾಸಿಯಾಗಿರುವ ನರ್ಸ್ ಖಾಸಗಿ ಆಸ್ಪತ್ರೆಯೊಂದರಲ್ಲಿ ಸೇವೆ ಸಲ್ಲಿಸುತ್ತಿದ್ದರು. ಇತ್ತೀಚೆಗೆ ಅವರು ಸೋಂಕು

Read more

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ಸಿಬ್ಬಂದಿಗಳಿಗೆ ರ‍್ಯಾಂಡಮ್ ಟೆಸ್ಟ್

ಬೆಂಗಳೂರು, ಜು.4- ಕೊರೊನಾ ವಾರಿಯರ್ಸ್‍ಗಳಾದ ಪೊಲೀಸರನ್ನು ಮಹಾಮಾರಿ ಇನ್ನಿಲ್ಲದಂತೆ ಕಾಡುತ್ತಿರುವ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತರ ಕಚೇರಿಯ ಎಲ್ಲ ಸಿಬ್ಬಂದಿಯನ್ನೂ ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಇತ್ತೀಚೆಗೆ ಪೊಲೀಸರಿಗೆ

Read more

ಬೆಂಗಳೂರಿಗರನ್ನು ಮತ್ತಷ್ಟು ಆತಂಕಕ್ಕೆ ತಳ್ಳಿದೆ ಈ ಬೆಳವಣಿಗೆ..!

ಬೆಂಗಳೂರು,ಜು.4- ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗುತ್ತಿರುವವರು ಗುಣಮುಖರಾಗಿ ಡಿಸ್ಚಾರ್ಜ್ ಆಗುತ್ತಿರುವವರ ಸಂಖ್ಯೆ ಕಡಿಮೆಯಾಗುತ್ತಿರುವುದೇ ಹೊಸ ರೋಗಿಗಳಿಗೆ ಕೋವಿಡ್ ಆಸ್ಪತ್ರೆಗಳಲ್ಲಿ ಬೆಡ್ ಸಿಗದಿರಲು ಪ್ರಮುಖ ಕಾರಣವಾಗಿದೆ. ಸಿಲಿಕಾನ್ ಸಿಟಿಯಲ್ಲಿ

Read more

ವಿಶ್ವಾದ್ಯಂತ ನಿಲ್ಲದ ಕೋವಿಡ್ ಅಟ್ಟಹಾಸ, 1.1`2 ಕೋಟಿ ಸೋಂಕಿತರು, ಮೃತರ ಸಂಖ್ಯೆ 5.30 ಲಕ್ಷ

ವಾಷ್ಟಿಂಗ್ಟನ್/ರಿಯೋ-ಡಿ-ಜನೈರೋ/ಮಾಸ್ಕೋ, ಜು.4- ಕೋವಿಡ್-19 ವೈರಸ್ ಅಟ್ಟಹಾಸ ವಿಶ್ವವ್ಯಾಪಿ ಮುಂದುವರಿದಿದ್ದು, 240ಕ್ಕೂ ಹೆಚ್ಚು ದೇಶಗಳಲ್ಲಿ ರೋಗಿಗಳು ಮತ್ತು ಮೃತರ ಸಂಖ್ಯೆ ಅತ್ಯಧಿಕ ಪ್ರಮಾಣದಲ್ಲೇ ಮುಂದುವರಿದಿದೆ.  ಜಗತ್ತಿನಾದ್ಯಂತ ಒಟ್ಟು ಸಾವಿನ

Read more

ಅಮೆರಿಕದಲ್ಲಿ 15.23 ಲಕ್ಷ ಆಕ್ಟಿವ್ ಕೊರೋನಾ ಕೇಸ್

ವಾಷಿಂಗ್ಟನ್/ನ್ಯೂಯಾರ್ಕ್, ಜು.4- ಡೆಡ್ಲಿ ಕೊರೊನಾ ವೈರಸ್ ದಾಳಿಯಿಂದ ತತ್ತರಿಸಿರುವ ಅಮೆರಿಕದಲ್ಲಿ ಮೃತರ ಸಂಖ್ಯೆ 1.32 ಲಕ್ಷ ಹಾಗೂ ರೋಗ ಪೀಡಿತರ ಸಂಖ್ಯೆ 28.90 ಲಕ್ಷ ದಾಟಿದೆ. ಅಲ್ಲದೇ

Read more

ಕೊರೋನಾ ಪೀಡಿತರಿಗೆ 2 ರಿಂದ 5 ಲಕ್ಷ ರೂ. ವಿಮೆ ಮಾಡುವಂತೆ ಸರ್ಕಾರಕ್ಕೆ ಹೆಚ್.ಕೆ.ಪಾಟೀಲ್ ಒತ್ತಾಯ

ಬೆಂಗಳೂರು, ಜು.4- ರಾಜ್ಯದಲ್ಲಿ ಕೋವಿಡ್-19 ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತಕ್ಷಣವೇ ಸರ್ವ ಪಕ್ಷಗಳ ಸಭೆ ಕರೆಯಬೇಕು, ರಾಜ್ಯದ ಎಲ್ಲಾ ಜನರಿಗೆ ಕೋವಿಡ್ ವಿಮೆ ಮಾಡಿಸಬೇಕು,

Read more

ದೇಶದಲ್ಲಿ 3.94 ಲಕ್ಷ ಕೊರೊನಾ ರೋಗಿಗಳು ಗುಣಮುಖ

ನವದೆಹಲಿ, ಜು.4-ದೇಶದಲ್ಲಿ ಕೊರೊನಾ ವೈರಸ್ ಗಂಡಾಂತರದ ನಡುವೆ ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಆತಂಕಕಾರಿ ಮಟ್ಟದಲ್ಲಿ ಒಂದೆಡೆ ಹೆಚ್ಚಾಗುತ್ತಿದ್ದರೆ, ಮತ್ತೊಂದೆಡೆ ರೋಗಿಗಳ ಚೇತರಿಕೆ ಪ್ರಮಾಣದಲ್ಲಿಯೂ ಗಮನಾರ್ಹ ವೃದ್ಧಿ ಕಂಡುಬಂದಿದೆ.

Read more

ಬರೋಬ್ಬರಿ 2.89 ಲಕ್ಷ ಮೌಲ್ಯದ ಚಿನ್ನದ ಮಾಸ್ಕ್ ಧರಿಸಿದ ವ್ಯಕ್ತಿಯ ಫೋಟೊ ವೈರಲ್..!

ಮುಂಬೈ,ಜು.4- ಬರೋಬ್ಬರಿ 2.89 ಲಕ್ಷ ಮೌಲ್ಯದ ಚಿನ್ನದ ಮಾಸ್ಕ್ ತಯಾರಿಸಿ ಧರಿಸಿದ ವ್ಯಕ್ತಿಯ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೊರೊನಾ ನಿಯಂತ್ರಿಸಲು ಮನೆಯಲ್ಲಿ ತಯಾರಿಸಿದ ಮಾಸ್ಕ್

Read more

ಕಳಪೆ ಪಿಪಿಇ ಹಾಗೂ ಎನ್-95 ಮಾಸ್ಕ್ ವಿತರಣೆ ಬಗ್ಗೆ ತನಿಖೆಗೆ ಸರ್ಕಾರ ಆದೇಶ

ಬೆಂಗಳೂರು,ಜು.4-ನಗರದ ಕೆಂಪೇಗೌಡ ವೈದ್ಯಕೀಯ ವಿಜ್ಞಾನ (ಕಿಮ್ಸ್) ಸಂಸ್ಥೆಯ ವೈದ್ಯರಿಗೆ ದೋಷಪೂರಿತ ಪಿಪಿಇ ಹಾಗೂ ಎನ್95 ಮಾಸ್ಕ್ ವಿತರಣೆ ಮಾಡಿರುವ ಬಗ್ಗೆ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ. ಈ

Read more

ಬೆಂಗಳೂರಿನಲ್ಲಿ ಕೊರೋನಾ ಬ್ಲಾಸ್ಟ್ : ಗಂಟುಮೂಟೆ ಸಮೇತ ಊರುಗಳತ್ತ ಹೋರಾಟ ಜನ..!

ಬೆಂಗಳೂರು,ಜು.4-ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಬಾಂಬ್ ಬ್ಲಾಸ್ಟ್‌ಗೆ ಭಯಭೀತರಾಗಿರುವ ಜನ ನಗರ ತೊರೆದು ಗುಳೇ ಹೋಗಲು ಆರಂಭಿಸಿದ್ದಾರೆ. ತಮ್ಮ ಗಂಟುಮೂಟೆ ಕಟ್ಟಿಕೊಂಡು ಊರುಗಳಿಗೆ ತೆರಳುತ್ತಿರುವ ದೃಶ್ಯ ಕಂಡುಬಂದಿದೆ. ಕೊರೊನಾ

Read more