ಟ್ವಿಟರ್’ನಲ್ಲಿ ಆಕ್ಟಿವ್ ಆದ ಸಿಎಂ ಕುಮಾರಸ್ವಾಮಿ

ಈ ಸುದ್ದಿಯನ್ನು ಶೇರ್ ಮಾಡಿ

CM-Twiotter-001

ಬೆಂಗಳೂರು,ಜು.16- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವಿಟರ್ ಖಾತೆ ತೆರೆಯುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ. ನಿನ್ನೆಯಿಂದಲೇ ಟ್ವಿಟರ್‍ನಲ್ಲಿ ಸಕ್ರಿಯವಾಗಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ವಿಶ್ವ ಫುಟ್ಬಾಲ್ ಪಂದ್ಯದಲ್ಲಿ ಜಯಗಳಿಸಿದ ಫ್ರಾನ್ಸ್ ತಂಡಕ್ಕೆ ಟ್ವಿಟರ್‍ನಲ್ಲೇ ಶುಭ ಕೋರಿದ್ದಾರೆ. ಸಾಹಿತಿ ಎಂ.ಎಸ್.ವ್ಯಾಸರಾವ್ ನಿಧನಕ್ಕೂ ಟ್ವಿಟರ್‍ನಲ್ಲಿ ಸಂತಾಪ ಸೂಚಿಸಿದ್ದು, ಮುಂದಿನ ದಿನಗಳಲ್ಲಿ ಟ್ವಿಟರ್‍ನಲ್ಲಿ ಸಕ್ರಿಯರಾಗುವ ಮೂಲಕ ಜನ ಸಂಪರ್ಕಕ್ಕೆ ಸಿಗಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

Facebook Comments

Sri Raghav

Admin