ಪಿಎಂ ಮೋದಿ ಜೊತೆ ಕೈಕುಲಿಕಿದ ಸಿಎಂ ಕುಮಾರಸ್ವಾಮಿ
ಈ ಸುದ್ದಿಯನ್ನು ಶೇರ್ ಮಾಡಿ
ನವದೆಹಲಿ. ಜೂ. 17 : ನವದೆಹಲಿಯ ರಾಷ್ಟ್ರಪತಿ ಭವನದಲ್ಲಿಂದು ನಡೆದ ನೀತಿ ಆಯೋಗ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಸ್ತಲಾಘವ ನೀಡಿದ ಸಂದರ್ಭದಲ್ಲಿ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬುನಾಯ್ಡು, ಕೇರಳ ರಾಜ್ಯ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಉಪಸ್ಥಿತರಿದ್ದರು.
Facebook Comments