ಪಿ.ಚಿದಂಬಂ ಅವರ ಸುಪುತ್ರ ಕಾರ್ತಿಗೂ ಕೊರೊನಾ..!

ಈ ಸುದ್ದಿಯನ್ನು ಶೇರ್ ಮಾಡಿ

ಚೆನ್ನೈ, ಆ.3-ಕೇಂದ್ರದ ಮಾಜಿ ಸಚಿವ ಮತ್ತು ಕಾಂಗ್ರೆಸ್ ಮುಖಂಡ ಪಿ.ಚಿದಂಬಂ ಅವರ ಪುತ್ರ, ಸಂಸದ ಮತ್ತು ಉದ್ಯಮಿ ಕಾರ್ತಿ ಚಿದಂಬರಂ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ನನಗೆ ಕೋವಿಡ್-19 ರೋಗ ಲಕ್ಷಣ ಕಾಣಿಸಿಕೊಂಡು ಪರೀಕ್ಷೆಗೆ ಒಳಗಾದ. ನನಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಎಂದು ತಿಳಿಸಿದ್ದಾರೆ.

ನನ್ನೊಂದಿಗೆ ಸಂಪಕಕ್ಕೆ ಬಂದಿರುವ ಎಲ್ಲರೂ ಮುನ್ನೆಚ್ಚರಿಕೆ ದೃಷ್ಟಿಯಿಂದ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಅವರು ಹೇಳಿದ್ದಾರೆ.

Facebook Comments

Sri Raghav

Admin