ದೆಹಲಿ ಹಿಂಸಾಚಾರಕ್ಕೆ ಬಿಜೆಪಿಯೇ ಕಾರಣ: ಕಾಂಗ್ರೆಸ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜ.27- ಇಷ್ಟು ದಿನ ಶಾಂತವಾಗಿ ನಡೆಯುತ್ತಿದ್ದ ರೈತರ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ತಿರುಗಿಸಿದ್ದೇ ಬಿಜೆಪಿ ಎಂದು ಕಾಂಗ್ರೆಸ್ ಆರೋಪಿಸಿದೆ. ಗೃಹಸಚಿವ ಅಮಿತ್ ಶಾ ಅವರ ಅಸಾಮಥ್ರ್ಯ, ಗುಪ್ತಚರ ಇಲಾಖೆ ವೈಫಲ್ಯ, ಪ್ರತಿಭಟನಕಾರರೊಳಗೆ ಸೇರಿದ ಬಿಜೆಪಿ ಪ್ರೇರಿತ ಉಗ್ರರು ಹಿಂಸಾಚಾರಕ್ಕೆ ಕಾರಣ ಎಂದು ಟೀಕಿಸಿದೆ.

ಕಾಯ್ದೆ ಹಿಂಪಡೆಯದ ಕೇಂದ್ರ ಸರ್ಕಾರದ ಬಂಡತನ, ಅವಿವೇಕಿ ಪ್ರಧಾನಿಯಿಂದ ದೇಶ ಅಧೋಗತಿಗೆ ಸಾಗುತ್ತಿದೆ ಎಂದು ಟ್ವಿಟರ್‍ನಲ್ಲಿ ಆರೋಪಿಸಿದೆ.

Facebook Comments