ಭಾರತದಲ್ಲಿ ಕರೋನಗೆ ಒಂದೇ ದಿನ ನಾಲ್ಕು ಸಾವಿರಕ್ಕೂ ಹೆಚ್ಚು ಮಂದಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಮೇ 16 -ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಇಳಿಕೆಯಾಗಿದೆ ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ವರದಿಯಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ 3.11.074 ಸೋಂಕಿತರು ಪತ್ತೆಯಾಗಿದ್ದಾರೆ.

ಕಳೆದ 25 ದಿನಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಸಾಕಷ್ಟು ಇಳಿಮುಖ ಕಂಡಿರುವುದು ಇದೇ ಮೊದಲ ಬಾರಿಯಾಗಿದೆ ಮೇ ಆರಂಭದಲ್ಲಿ 400000 ಗಡಿದಾಟಿದ ಕೊರಗರ ಸಂಖ್ಯೆ ಈಗ 310000 ಗಡಿಗೆ ಬಂದಿರುವುದು ಸ್ವಲ್ಪ ಸಮಾಧಾನಕರ ಸಂಗತಿಯಾಗಿದ್ದರೂ ಕಳೆದ 24 ಗಂಟೆಗಳಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ಮಂದಿ ಕೊರೋನಾಗೆ ಬಲಿಯಾಗಿದ್ದಾರೆ.

ದಕ್ಷಿಣ ಭಾರತದ ಕೆಲವು ರಾಜ್ಯಗಳಲ್ಲಿ ಸೋಂಕಿತರ ಸಂಖ್ಯೆ ಇಳಿಮುಖ ಕಂಡುತ್ತಿದ್ದರೆ. ಇನ್ನೂ ಉತ್ತರ ಭಾರತದಲ್ಲಿ ಅಲ್ಪಮಟ್ಟಿನ ಏರಿಕೆ ಕಾಣುತ್ತಿದೆ ಪುರಾಣ ನಡುವೆ ಬ್ಲಾಕ್ ಫಂಗಸ್ ಸೋಂಕು ಹರಡುತ್ತಿರುವುದು ಕೂಡ ಹೊಸ ಆತಂಕಕ್ಕೆ ಕಾರಣವಾಗಿದ್ದು ಈಗಾಗಲೇ ಅದರ ಚಿಕಿತ್ಸೆಗಾಗಿ ವ್ಯಾಪಕ ಕ್ರಮಕೈಗೊಳ್ಳಲಾಗಿದೆ.

ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ತೊಟ್ಟಿದ್ದರು ಕಂಡುಬರುತ್ತಿದ್ದು ಇನ್ನೂ ಕರ್ನಾಟಕದಲ್ಲೂ ಕೂಡ ಹತ್ತಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ.

Facebook Comments