23 ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ : ಸಿ.ಟಿ.ರವಿ

ಈ ಸುದ್ದಿಯನ್ನು ಶೇರ್ ಮಾಡಿ

ಚಿಕ್ಕಮಗಳೂರು, ಏ.18- ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 23 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಶಾಸಕ ಸಿ.ಟಿ.ರವಿ ಹೇಳಿದರು.

ಪ್ರಧಾನಿ ನರೇಂದ್ರ ಮೋದಿಯವರ ಅಲೆಯಲ್ಲಿ ಯಾರ್ಯಾರು ಗೆಲ್ಲುತ್ತಾರೆ ಎಂದು ಹೇಳುವುದಕ್ಕಾಗಲ್ಲ. ಒಟ್ಟಾರೆ ಬಿಜೆಪಿ ಗೆದ್ದು ಮೋದಿಯವರು ಮತ್ತೆ ಪ್ರಧಾನಿಯಾಗುವುದು ನಿಶ್ಚಿತ ಎಂದು ತಿಳಿಸಿದರು.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ಮೂರು ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದರು.
ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಒನ್‍ಸೈಡ್ ಚುನಾವಣೆಯಾಗಿದೆ. ಬಿಜೆಪಿಗೆ ಗೆಲುವು ಖಚಿತ ಎಂದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ